Uddhav Thackeray

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯಪಾಲ ಕೋಶ್ಯಾರಿ ನಡುವೆ "ಜಾತ್ಯಾತೀತತೆ" ಕುರಿತು ಪತ್ರದ ಮೂಲಕ ವಾಗ್ವಾದ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ- ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನಡುವೆ ಜಾತ್ಯಾತೀತತೆಗೆ ಸಂಬಂಧಿಸಿದಂತೆ ಪತ್ರದ ಮೂಲಕ ವಾಗ್ವಾದ ನಡೆದಿದೆ.

ಕೊರೋನಾ ಜೊತೆಗೆ ರಾಜಕೀಯ ಬಿರುಗಾಳಿಗಳನ್ನು ಎದುರಿಸುತ್ತೇವೆ: ಉದ್ಧವ್ ಠಾಕ್ರೆ
ರಾಜಕೀಯ ಮತ್ತು ಸಾರ್ವಜನಿಕ ಆರೋಗ್ಯ ವಿಷಯಗಳೆರಡನ್ನೂ ಸಮತೋಲಿತವಾಗಿ ಪರಿಹರಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.

ಉದ್ಧವ್ ಠಾಕ್ರೆ ವ್ಯಂಗ್ಯಚಿತ್ರ ಶೇರ್ ಮಾಡಿದ್ದಕ್ಕೆ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ: ನಾಲ್ವರ ಬಂಧನ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತಾದ ಕಾರ್ಟೂನ್ ಒಂದನ್ನು ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ನನ್ನ ಮನೆಯಂತೆ ನಿಮ್ಮ ಅಹಂಕಾರವೂ ಧ್ವಂಸವಾಗಲಿದೆ: ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘರ್ಜಿಸಿದ ಕಂಗನಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ನಿವಾಸದಲ್ಲಿ ಬಿಎಂಸಿ ತೆರವು ಕಾರ್ಯಾಚರಣೆ ನಡೆಸಿರುವ ಬೆನ್ನಲ್ಲೇ ನಟಿ ಕಂಗನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಠಾಕ್ರೆ ಗೈರು ಸಾಧ್ಯತೆ
ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗೈರಾಗುವ ಸಾಧ್ಯತೆಗಳು ದಟ್ಟವಾಗಿದೆ.

ರಾಮ ಮಂದಿರ ಶಿಲಾನ್ಯಾಸ: ಆಹ್ವಾನಿತರ ಪಟ್ಟಿಯಲ್ಲಿ ಅಂಬಾನಿ, ಅದಾನಿ; 'ಮಹಾ' ಸಿಎಂ ಉದ್ಧವ್ ಹೆಸರಿಲ್ಲ!
ರಾಮಮಂದಿರ ಶಿಲಾನ್ಯಾಸ ಸಂಘಟನಾ ಸಮಿತಿ ಆಹ್ವಾನಿತರ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಪಟ್ಟಿಯಲ್ಲಿ ಶಿವಸೇನೆ ಮುಖಂಡರ ಹೆಸರುಗಳನ್ನು ಸೇರಿಸಿಲ್ಲ.

ಮುಂಬೈ: ಮಹಾಮಳೆಗೆ 2 ಕಟ್ಟಡ ಕುಸಿತ, ಇಬ್ಬರ ಸಾವು, ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ
ಮುಂಬೈನಲ್ಲಿ ಸುರಿಯುತ್ತಿರುವ ಮಹಾಮಳೆಗೆ 2 ಬಹುಮಹಡಿ ಕಟ್ಟಡಗಳು ಕುಸಿದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿ ಹಲವಾರು ಮಂದಿ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಇದ್ದಕ್ಕಿದ್ದಂತೆ ಲಾಕ್ ಡೌನ್ ಹೇರುವುದು, ಒಂದೇ ಬಾರಿಗೆ ತೆರವುಗೊಳಿಸುವುದು ತಪ್ಪು- ಉದ್ಧವ್ ಠಾಕ್ರೆ
ಇದಕ್ಕಿದ್ದಂತೆ ಲಾಕ್ ಡೌನ್ ಹೇರುವುದು, ಒಂದೇ ಬಾರಿಗೆ ಅದನ್ನು ತೆರವುಗೊಳಿಸುವುದು ತಪ್ಪು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ 'ಮಹಾ' ಸಿಎಂ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸೋಮವಾರ ಮಧ್ಯಾಹ್ನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

