Uddhav Thackeray

ಮಹಾ ಸಿಎಂ ಉದ್ಧವ್ ಠಾಕ್ರೆ ಸೇರಿ 9 ಮಂದಿ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆ
ದೇಶ

ಮಹಾ ಸಿಎಂ ಉದ್ಧವ್ ಠಾಕ್ರೆ ಸೇರಿ 9 ಮಂದಿ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಆಡಳಿತರೂಢ ಮತ್ತು ಪ್ರತಿಪಕ್ಷಗಳ ಇತರೆ ಎಂಟು ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೇ 21ಕ್ಕೆ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗ ಘೋಷಣೆ
ದೇಶ

ಮೇ 21ಕ್ಕೆ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗ ಘೋಷಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಧಾನ ಪರಿಷತ್ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿರುವ ಚುನಾವಣಾ ಆಯೋಗವು ಮೇ 21 ರಂದು ರಾಜ್ಯ ವಿಧಾನ ಪರಿಷತ್ತಿನ ಒಂಬತ್ತು ಸ್ಥಾನಗಳಿಗೆ ಮತದಾನ ನಡೆಸುವುದಾಗಿ ಪ್ರಕಟಿಸಿದೆ

ಕೊರೋನಾ ವೈರಸ್ ಎಫೆಕ್ಟ್: ಉದ್ಧವ್ ಠಾಕ್ರೆ ಶಾಸಕ ಚುನಾವಣೆ ವಿಳಂಬ?
ದೇಶ

ಕೊರೋನಾ ವೈರಸ್ ಎಫೆಕ್ಟ್: ಉದ್ಧವ್ ಠಾಕ್ರೆ ಶಾಸಕ ಚುನಾವಣೆ ವಿಳಂಬ?

ಕೊರೋನಾ ವೈರಸ್ ಭೀತಿಯಿಂದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಶಾಸಕ ಸ್ಥಾನದ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಮುಂಬೈ, ಪುಣೆ, ನಾಗಪುರ್ ದಲ್ಲಿ ಕಚೇರಿಗಳು ಬಂದ್: ಮಹಾ ಸಿಎಂ ಉದ್ಧವ್ ಠಾಕ್ರೆ
ದೇಶ

ಮುಂಬೈ, ಪುಣೆ, ನಾಗಪುರ್ ದಲ್ಲಿ ಕಚೇರಿಗಳು ಬಂದ್: ಮಹಾ ಸಿಎಂ ಉದ್ಧವ್ ಠಾಕ್ರೆ

ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಮಹಾರಾಷ್ಟ್ರ ಸರ್ಕಾರ, ಮುಂಬೈ, ಪುಣೆ ಮತ್ತು ನಾಗಪುರ್ ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿನ ಎಲ್ಲಾ ಕಚೇರಿಗಳನ್ನು ಮಾರ್ಚ್ 31ರ ವರೆಗೆ ಬಂದ್ ಮಾಡುವಂತೆ ಶುಕ್ರವಾರ ಆದೇಶಿಸಿದೆ.

ಕೊರೋನಾ ಭೀತಿ: ಮನೆಗಳಿಂದ ಹೊರಬರದಂತೆ ಜನತೆ ಬಳಿ ಮಹಾರಾಷ್ಟ್ರ ಸಿಎಂ ಠಾಕ್ರೆ ಮನವಿ
ದೇಶ

ಕೊರೋನಾ ಭೀತಿ: ಮನೆಗಳಿಂದ ಹೊರಬರದಂತೆ ಜನತೆ ಬಳಿ ಮಹಾರಾಷ್ಟ್ರ ಸಿಎಂ ಠಾಕ್ರೆ ಮನವಿ

ದೇಶದ ಇತರೆ ರಾಜ್ಯಗಳಿಂತಲೂ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮನೆಗಳಿಂದ ಹೊರ ಬರದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಕೊರೋನಾ ವೈರಸ್: ಪ್ರತ್ಯೇಕ ಕೊಠಡಿಗಳಲ್ಲಿ ಟಿವಿ, ಇಂಟರ್ನೆಟ್ ಸೌಲಭ್ಯ ಕಲ್ಪಿಸಲಿರುವ 'ಮಹಾ' ಸರ್ಕಾರ 
ದೇಶ

ಕೊರೋನಾ ವೈರಸ್: ಪ್ರತ್ಯೇಕ ಕೊಠಡಿಗಳಲ್ಲಿ ಟಿವಿ, ಇಂಟರ್ನೆಟ್ ಸೌಲಭ್ಯ ಕಲ್ಪಿಸಲಿರುವ 'ಮಹಾ' ಸರ್ಕಾರ 

ಕೊರೋನಾ ವೈರಸ್ ಕಂಡು ಬಂದ ಸೋಂಕಿತರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪ್ರತ್ಯೇಕ ಕೊಠಡಿಗಳಲ್ಲಿ ಟಿವಿ ಹಾಗೂ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಬಿಜೆಪಿಯಿಂದ ಬೇರ್ಪಟ್ಟಿದ್ದು, ಹಿಂದುತ್ವದಿಂದಲ್ಲ: ರಾಮಮಂದಿರ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ಘೋಷಿಸಿದ ಉದ್ಧವ್ ಠಾಕ್ರೆ
ದೇಶ

ಬಿಜೆಪಿಯಿಂದ ಬೇರ್ಪಟ್ಟಿದ್ದು, ಹಿಂದುತ್ವದಿಂದಲ್ಲ: ರಾಮಮಂದಿರ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ಘೋಷಿಸಿದ ಉದ್ಧವ್ ಠಾಕ್ರೆ

ತಾವು ಬಿಜೆಪಿಯಿಂದ ಮಾತ್ರ ಬೇರ್ಪಟ್ಟಿದ್ದು, ಹಿಂದುತ್ವದಿಂದಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಸೋನಿಯಾ ಗಾಂಧಿ ಭೇಟಿ: ಮಹಾರಾಷ್ಟ್ರ ರಾಜಕೀಯದ ಬಗ್ಗೆ ಚರ್ಚೆ
ದೇಶ

ಉದ್ಧವ್ ಠಾಕ್ರೆ ಸೋನಿಯಾ ಗಾಂಧಿ ಭೇಟಿ: ಮಹಾರಾಷ್ಟ್ರ ರಾಜಕೀಯದ ಬಗ್ಗೆ ಚರ್ಚೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದ್ದಾರೆ.

ಸಿಎಎ ಬಗ್ಗೆ ಭಯಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ ಭೇಟಿ ಬಳಿಕ ಉದ್ಧವ್ ಠಾಕ್ರೆ ಹೇಳಿಕೆ
ದೇಶ

ಸಿಎಎ ಬಗ್ಗೆ ಭಯಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ ಭೇಟಿ ಬಳಿಕ ಉದ್ಧವ್ ಠಾಕ್ರೆ ಹೇಳಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ದೇಶದ ಯಾವುದೇ ಪ್ರಜೆ ಅಥವಾ ದೇಶದ ಅಲ್ಪ ಸಂಖ್ಯಾತರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.