Uddhav Thackeray

ಮಹಾರಾಷ್ಟ್ರ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಉದ್ಧವ್ ಠಾಕ್ರೆ ಆಗ್ರಹ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ.

ಉದ್ಧವ್ ಠಾಕ್ರೆ ಅರ್ಜಿಯ ಹಿನ್ನಲೆ ಏಕನಾಥ್ ಶಿಂಧೆ ಬಣಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್!
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಅವರ 37 ಬೆಂಬಲಿತ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, 2 ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ರಾಮ ಮಂದಿರ ಉದ್ಘಾಟನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ರಾಮ ಮಂದಿರ ಉದ್ಘಾಟಿಸಬೇಕು: ಉದ್ಧವ್ ಠಾಕ್ರೆ ಆಗ್ರಹ
ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೆರವೇರಿಸಬೇಕು ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ. ಏಕೆಂದರೆ ಇದು "ರಾಷ್ಟ್ರೀಯ ಹೆಮ್ಮೆಯ ವಿಷಯ...

ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ; ಉದ್ಧವ್ ಠಾಕ್ರೆಗೆ ಆಹ್ವಾನ ನೀಡದ ಕುರಿತು ಆಚಾರ್ಯ ಟಾಂಗ್!
ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳುವ ಮೂಲಕ ಅಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾಮಜನ್ಮಭೂಮಿ ದೇವಾಲಯದಲ್ಲಿ ಮುಖ್ಯ ಅರ್ಚಕರಾಗಿರುವ ಆಚಾರ್ಯ ಸತ್ಯೇಂದ್ರ ದಾಸ್ ಟಾಂಗ್ ನೀಡಿದ್ದಾರೆ.

ರಾಮಮಂದಿರ ಉದ್ಘಾಟನಾ ಸಮಾರಂಭ: ಇನ್ನೂ ಆಹ್ವಾನ ಬಂದಿಲ್ಲ: ಉದ್ಧವ್ ಠಾಕ್ರೆ
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಇನ್ನೂ ಆಹ್ವಾನ ಸ್ವೀಕರಿಸಿಲ್ಲ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಆರ್ಟಿಕಲ್ 370 ತೀರ್ಪು ಸ್ವಾಗತಿಸಿದ ಉದ್ಧವ್; ಆದ್ರೆ ಕಾಶ್ಮೀರಿ ಪಂಡಿತರು ಮರಳುವ ಬಗ್ಗೆ ಗ್ಯಾರಂಟಿ ನೀಡುವರೆ?
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ...

Maharashtra Politics: ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿ: ಸ್ಪೀಕರ್ ಗೆ ಡಿ.31ರ ಡೆಡ್‌ಲೈನ್ ನೀಡಿದ ಸುಪ್ರೀಂ ಕೋರ್ಟ್
ಮಹಾರಾಷ್ಟ್ರದ ಶಿವಸೇನೆ ಪಕ್ಷದ ಬಂಡಾಯ ಶಾಸಕರ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಪ್ರಕಟಿಸಿದ್ದು, ಅರ್ಜಿ ಸಂಬಂಧ ಡಿಸೆಂಬರ್ 31ರೊಳಗೆ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.

ಮುಂಬೈ: ಉದ್ಧವ್ ಠಾಕ್ರೆ ನಿವಾಸಕ್ಕೆ ನುಗ್ಗಿದ 4 ಅಡಿ ಉದ್ದದ ವಿಷಪೂರಿತ ಹಾವು!
ಶಿವಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮುಂಬೈ ನಿವಾಸದಲ್ಲಿ ನಾಲ್ಕು ಅಡಿ ಉದ್ದದ ನಾಗರಹಾವು ಪತ್ತೆಯಾಗಿದೆ.

