Uddhav Thackeray

ಶಿವಸೇನೆ v/s ಶಿವಸೇನೆ: ಠಾಕ್ರೆ ಸರ್ಕಾರ ಪುನಃಸ್ಥಾಪಿಸಲು ಸಾಧ್ಯವಿಲ್ಲ- ಸುಪ್ರೀಂ ಕೋರ್ಟ್
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಬಣದ ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರದ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.

ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆ
ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ.

ಉದ್ಧವ್ ಠಾಕ್ರೆಗೆ ರಾಜಕೀಯ ಚತುರತೆ ಕಡಿಮೆ ಹೋರಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶರದ್ ಪವಾರ್
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು, ಉದ್ಧವ್ ಠಾಕ್ರೆ ಹೋರಾಡದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಮುಂಬೈಯನ್ನು ಮಹಾರಾಷ್ಟ್ರದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂಬೈಯನ್ನು ಮಹಾರಾಷ್ಟ್ರದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಹೀಗಾಗಿ ಅವರು ಬೃಹತ್ ಯೋಜನೆಗಳು, ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಒಂದರ ನಂತರ ಒಂದರಂತೆ ಗುಜರಾತ್....

ಶಿವಸೇನೆ ಆಸ್ತಿಯನ್ನು ಠಾಕ್ರೆ ಬಣದಿಂದ ಶಿಂಧೆ ಬಣಕ್ಕೆ ವರ್ಗಾಯಿಸುವ ಮನವಿ ತಿರಸ್ಕರಿಸಿದ 'ಸುಪ್ರೀಂ'
ಉದ್ಧವ್ ಠಾಕ್ರೆ ಬಣ ಹೊಂದಿರುವ ಶಿವಸೇನೆ ಪಕ್ಷದ ಎಲ್ಲಾ ಆಸ್ತಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಗುಂಪಿಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಬೆನ್ನಿಗೆ ಚೂರಿ ಹಾಕಿದ ಏಕನಾಥ್ ಶಿಂಧೆ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ: ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರು 11 ತಿಂಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಗುಂಪು ನಡೆಸಿದ ಬೆನ್ನಿಗೆ ಚೂರಿ ಹಾಕುವ ಕೃತ್ಯಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಗುರುವಾರ ಎಚ್ಚರಿಸಿದ್ದಾರೆ.

'ಮಹಾರಾಷ್ಟ್ರದಲ್ಲಿ ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ': ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಭಾನುವಾರ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು ಮತ್ತು ಅದಕ್ಕೆ ನಾವು 'ಸಿದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

'ನಾವು ಒಗ್ಗಟ್ಟಾಗಿದ್ದೇವೆ': ಉದ್ಧವ್ ಠಾಕ್ರೆ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ ಮತ್ತು ಈ ಸರ್ವಾಧಿಕಾರದ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ...

ಬಾಬ್ರಿ ಮಸೀದಿ ಧ್ವಂಸದಲ್ಲಿ ಶಿವಸೇನೆ ಭಾಗಿಯಾಗಿಲ್ಲವೆಂಬ ಹೇಳಿಕೆ ಒಪ್ಪಿಕೊಳ್ಳುತ್ತೀರಾ: CM ಶಿಂಧೆಗೆ ಉದ್ಧವ್ ಠಾಕ್ರೆ ಪ್ರಶ್ನೆ
ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

