Uddhav Thackeray

ಪ್ರಕಾಶ್ ಅಂಬೇಡ್ಕರರ ವಂಚಿತ್ ಬಹುಜನ ಅಘಾಡಿ ಜತೆ ಮೈತ್ರಿ ಘೋಷಿಸಿದ ಉದ್ಧವ್ ಶಿವಸೇನೆ
ದೇಶ

ಪ್ರಕಾಶ್ ಅಂಬೇಡ್ಕರರ ವಂಚಿತ್ ಬಹುಜನ ಅಘಾಡಿ ಜತೆ ಮೈತ್ರಿ ಘೋಷಿಸಿದ ಉದ್ಧವ್ ಶಿವಸೇನೆ

ಶಿವಸೇನಾ ಸಂಸ್ಥಾಪಕ ದಿವಂಗತ ಬಾಳ್ ಠಾಕ್ರೆ ಅವರ ಜನ್ಮದಿನದಂದೆ ಶಿವಸೇನೆ(ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಸೋಮವಾರ ಮೈತ್ರಿ ಘೋಷಿಸಿವೆ.

ಮುಂಬೈನಲ್ಲಿ ಮರಾಠಿ ಭಾಷಿಕರ ಸಂಖ್ಯೆ‌ ಎಷ್ಟಿದೆ‌ ಪ್ರಶ್ನಿಸಬಹುದೆ?: ಸಚಿವ ಅಶ್ವತ್ಥ ನಾರಾಯಣ ತಿರುಗೇಟು
ರಾಜ್ಯ

ಮುಂಬೈನಲ್ಲಿ ಮರಾಠಿ ಭಾಷಿಕರ ಸಂಖ್ಯೆ‌ ಎಷ್ಟಿದೆ‌ ಪ್ರಶ್ನಿಸಬಹುದೆ?: ಸಚಿವ ಅಶ್ವತ್ಥ ನಾರಾಯಣ ತಿರುಗೇಟು

ರಾಜ್ಯದ ಕೆಲವು ಪ್ರದೇಶಗಳನ್ನು‌ ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ‌ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ

ಉದ್ಧವ್ ಠಾಕ್ರೆ ಮಹಾ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ: ಅಜಿತ್ ಪವಾರ್
ದೇಶ

ಉದ್ಧವ್ ಠಾಕ್ರೆ ಮಹಾ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ: ಅಜಿತ್ ಪವಾರ್

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಎಂಎಲ್‌ಸಿ ಉದ್ಧವ್ ಠಾಕ್ರೆ ಅವರು ಸೋಮವಾರ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು...

ಗಡಿ ವಿವಾದ: ದೆಹಲಿಯಲ್ಲಿ ನಡೆದ ಸಿಎಂಗಳ ಸಭೆ ಏನನ್ನೂ ಸಾಧಿಸಿಲ್ಲ; ಕರ್ನಾಟಕದ ಪರವಾಗಿದೆ ಎಂದ ಉದ್ಧವ್
ದೇಶ

ಗಡಿ ವಿವಾದ: ದೆಹಲಿಯಲ್ಲಿ ನಡೆದ ಸಿಎಂಗಳ ಸಭೆ ಏನನ್ನೂ ಸಾಧಿಸಿಲ್ಲ; ಕರ್ನಾಟಕದ ಪರವಾಗಿದೆ ಎಂದ ಉದ್ಧವ್

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯಿಂದ ಏನನ್ನೂ ಸಾಧಿಸಿಲ್ಲ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಗುರುವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಮಹಾರಾಷ್ಟ್ರದ ಗ್ರಾಮಗಳ ಮಾರಾಟ: ಉದ್ಧವ್ ಠಾಕ್ರೆ
ದೇಶ

ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಮಹಾರಾಷ್ಟ್ರದ ಗ್ರಾಮಗಳ ಮಾರಾಟ: ಉದ್ಧವ್ ಠಾಕ್ರೆ

ಕರ್ನಾಟಕ ಚುನಾವಣೆಗಾಗಿ ಬಿಜೆಪಿ, ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮದು ರಾಜಕೀಯ ಪಕ್ಷವೋ ಅಥವಾ ಕಳ್ಳರ ಸಂತೆಯೋ?: ಬಿಜೆಪಿ ವಿರುದ್ಧ ಉದ್ಧವ್ ವಾಗ್ದಾಳಿ 
ದೇಶ

ನಿಮ್ಮದು ರಾಜಕೀಯ ಪಕ್ಷವೋ ಅಥವಾ ಕಳ್ಳರ ಸಂತೆಯೋ?: ಬಿಜೆಪಿ ವಿರುದ್ಧ ಉದ್ಧವ್ ವಾಗ್ದಾಳಿ 

ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಶನಿವಾರದಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ: ಬಿಜೆಪಿ ಎದುರಿಸಲು ಉದ್ಧವ್ ಠಾಕ್ರೆ- ಪ್ರಕಾಶ್ ಅಂಬೇಡ್ಕರ್ ಮೈತ್ರಿ ಸಾಧ್ಯತೆ
ದೇಶ

ಮಹಾರಾಷ್ಟ್ರ: ಬಿಜೆಪಿ ಎದುರಿಸಲು ಉದ್ಧವ್ ಠಾಕ್ರೆ- ಪ್ರಕಾಶ್ ಅಂಬೇಡ್ಕರ್ ಮೈತ್ರಿ ಸಾಧ್ಯತೆ

ಹೆಚ್ಚುತ್ತಿರುವ ಸರ್ವಾಧಿಕಾರವನ್ನು ಮಣಿಸಲು ಉದ್ಧವ್ ಬಾಳಾಸಾಹೇಬ್ ಠಾಕ್ರೆ ಅವರು ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರಿಗೆ ಹೊಸ ರಾಜಕೀಯ ಪ್ರಯೋಗಕ್ಕೆ ಕೈ ಜೋಡಿಸುವಂತೆ ಒತ್ತಾಯಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಡಕಾಯಿತರು, ಅವುಗಳನ್ನು ಏಕೆ ಮುಚ್ಚಬಾರದು: ಉದ್ಧವ್ ಠಾಕ್ರೆ
ದೇಶ

ಕೇಂದ್ರದ ತನಿಖಾ ಸಂಸ್ಥೆಗಳು ಡಕಾಯಿತರು, ಅವುಗಳನ್ನು ಏಕೆ ಮುಚ್ಚಬಾರದು: ಉದ್ಧವ್ ಠಾಕ್ರೆ

ಕೇಂದ್ರದ ತನಿಖಾ ಸಂಸ್ಥೆಗಳು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರದಿಂದ "ಗುತ್ತಿಗೆ" ತೆಗೆದುಕೊಳ್ಳುವ "ಡಕಾಯಿತರು" ಎಂದು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದಾರೆ.

ಇತಿಹಾಸ ಓದಿದರೆ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎನ್ನುವುದು ಅರಿವಾಗಲಿದೆ: ಠಾಕ್ರೆಗೆ ಎಚ್‌ಡಿಕೆ ತಿರುಗೇಟು
ರಾಜ್ಯ

ಇತಿಹಾಸ ಓದಿದರೆ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎನ್ನುವುದು ಅರಿವಾಗಲಿದೆ: ಠಾಕ್ರೆಗೆ ಎಚ್‌ಡಿಕೆ ತಿರುಗೇಟು

"ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ ಎಂದು ಮಾಜಿ ಸಿಎಂ, ಜಾತ್ಯಾತೀತ ಜನತಾದಳ ಮುಖಂಡ ಎಚ್.ಡಿ, ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.