ರೈತರ ಪರವಾಗಿ ಹಾಗೂ ಯಾರೂ ಭಯಭೀತರಾಗದಂತಹ ನಿರ್ಭೀತಿಯ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.