Uddhav Thakeray

ಪಟೇಲ್ ಹೊರಾಟದಂತೆಯೇ ಮರಾಠಿಗರ ಹೋರಾಟ ಹತ್ತಿಕ್ಕಲು ಸರ್ಕಾರದ ಯತ್ನ: ಶಿವಸೇನೆ ಕಿಡಿ
ಮೀಸಲಾತಿಗಾಗಿ ಹೋರಾಡಿದ್ದ ಪಟೇಲ್ ಸಮುದಾಯದ ಹೋರಾಟವನ್ನು ಹತ್ತಿಕ್ಕಿದಂತೆಯೇ ಮರಾಠಿಗರ ಹೋರಾಟವನ್ನೂ ಹತ್ತಿಕ್ಕಲೂ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

ಮತಯಂತ್ರ ದೋಷದ ವಿಚಾರ ಇತ್ಯರ್ಥವಾಗುವವರೆಗೂ ಪ್ರತಿಪಕ್ಷಗಳು ಉಪ ಚುನಾವಣೆ ಬಹಿಷ್ಕರಿಸಬೇಕು: ಉದ್ಧವ್ ಠಾಕ್ರೆ
ಮತ ಯಂತ್ರದಲ್ಲಿನ ದೋಷದ ವಿಚಾರ ಇತ್ಯರ್ಥವಾಗುವವರೆಗೂ ಪ್ರತಿಪಕ್ಷಗಳು ಚುನಾವಣೆ ಬಹಿಷ್ಕರಿಸಬೇಕು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

