ದೇಶಮಹಾರಾಷ್ಟ್ರ: ಉದ್ಧವ್ ಠಾಕ್ರೆ ಸಂಪುಟ ವಿಸ್ತರಣೆಗೆ ತಲೆನೋವಾದ ಹಿರಿಯ ನಾಯಕರು!
ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಹಿರಿಯ ನಾಯಕರುಗಳು ತಲೆನೋವಾಗಿ ಪರಿಣಮಿಸಿದ್ದಾರೆ. ಹಿರಿಯರು ಕಿರಿಯ ನಾಯಕರುಗಳಿಗೆ ಸಚಿವ ಸ್ಥಾನವನ್ನು ಬಿಟ್ಟು ಕೊಡಲು ಸಿದ್ಧರಿಲ್ಲ. ಅವರಿಲ್ಲದೆ ಸರ್ಕಾರ ಏನು ಮಾಡಲು ಸಾಧ್ಯವಿಲ್ಲ ಎಂಬ ಕಲ್ಪನೆಯಿಂದ ಹೊರಬರಬೇಕಾಗಿದೆ ಎಂದು ಶಿವಸೇನೆ ಹೇಳಿದೆ.