ದೇಶಮಹಾರಾಷ್ಟ್ರ: ನೀವು ಪಶ್ಚಾತ್ತಾಪ ಪಡುತ್ತಿದ್ದರೆ ಉದ್ಧವ್ ಠಾಕ್ರೆ ನೇತೃತ್ವದ ಪಕ್ಷಕ್ಕೆ ಮರಳಿ; ಶಿಂಧೆ ಬಣದ ನಾಯಕರಿಗೆ ರಾವತ್ ಆಹ್ವಾನ!
ಬಿಜೆಪಿಯಿಂದ ಅವಮಾನ ಮತ್ತಿತರ ಕಾರಣದಿಂದ ದಾರಿ ತಪ್ಪಿರುವುದಾಗಿ ಯಾರಿಗಾದರೂ ಅನಿಸುತ್ತಿದ್ದರೆ ಅಂತಹವರು ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣ ಸೇರುವಂತೆ ರಾಜ್ಯಸಭಾ ಸದಸ್ಯರಾಗಿರುವ ಸಂಜಯ್ ರಾವತ್ ಆಹ್ವಾನ ನೀಡಿದ್ದಾರೆ.