UddhavThackeray

ಎಂವಿಎ ಅಥವಾ ಉದ್ಧವ್ ನಮಗೆ ಎಂದಿಗೂ ಅಗತ್ಯವಿಲ್ಲ: ಮೈತ್ರಿ ತಳ್ಳಿಹಾಕಿದ ಫಡ್ನವೀಸ್
"ನಮಗೆ ಭವಿಷ್ಯದಲ್ಲಿ ಎಂವಿಎ ಅಥವಾ ಉದ್ಧವ್ ಅವರ ಅಗತ್ಯವಿರುವುದಿಲ್ಲ. ಅವರೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಈ ಚುನಾವಣೆಯಲ್ಲಿ ಗೆಲ್ಲುತ್ತಿದ್ದೇವೆ ಎಂದು ಫಡ್ನವೀಸ್ ಹೇಳಿದ್ದಾರೆ.

'ಮುಂಬೈಗೆ ಬಂದು ನನ್ನೊಂದಿಗೆ ಮಾತನಾಡಿ': ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರಿಗೆ ಉದ್ಧವ್ ಠಾಕ್ರೆ ಮನವಿ
ಮುಂಬೈಗೆ ವಾಪಸ್ಸಾಗಿ ನನ್ನೊಂದಿಗೆ ಮಾತನಾಡಿ ಎಂದು ಗುವಾಹಟಿಯಲ್ಲಿರುವ ತಮ್ಮ ಪಕ್ಷದ ಬಂಡಾಯ ಶಾಸಕರಿಗೆ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮಂಗಳವಾರ ಮನವಿ ಮಾಡಿದ್ದಾರೆ.

ಜಾಮಿಯಾ ಲಾಠಿ ಚಾರ್ಚ್ ಜಲಿಯನ್ ವಾಲಾಬಾಗ್ ಘಟನೆ ನೆನಪಿಸಿತು: ಉದ್ಧವ್ ಠಾಕ್ರೆ
ಜಾಮಿಯಾ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಬ್ರಿಟೀಷ್ ಆಡಳಿತದ ಜಲಿಯನ್ ವಾಲಾಬಾಗ್ ಹತ್ಯಾಕಾಂಡನನ್ನು ನೆನಪಿಸಿತು ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

