UDF

ಕೇರಳ ಸಿಎಂ ಪಟ್ಟದ ರೇಸ್: ಕೊನೆಯ ಅವಕಾಶ ಎಂದ ಚೆನ್ನಿತ್ತಲಾ; ಸಣ್ಣ ಪಕ್ಷಗಳೊಂದಿಗೆ ಮಹತ್ವದ ಸಭೆ!
ದೇಶ

ಕೇರಳ ಸಿಎಂ ಪಟ್ಟದ ರೇಸ್: ಕೊನೆಯ ಅವಕಾಶ ಎಂದ ಚೆನ್ನಿತ್ತಲಾ; ಸಣ್ಣ ಪಕ್ಷಗಳೊಂದಿಗೆ ಮಹತ್ವದ ಸಭೆ!

ಕಾಂಗ್ರೆಸ್ ವಿಧಾನಮಂಡಲ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ (Sunny Joseph) ಮಂಡಿಸಿದ ನಿರ್ಣಯಕ್ಕೆ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್ (V.D. Satheesan) ಬೆಂಬಲ ಸೂಚಿಸಿದರು.

ಕೇರಳ ಸಿಎಂ ಗಾದಿ ರೇಸ್: 47 ಶಾಸಕರ ಬೆಂಬಲ; ಕೆ.ಸಿ ವೇಣುಗೋಪಾಲ್‌ ಮೇಲುಗೈ
ದೇಶ

ಕೇರಳ ಸಿಎಂ ಗಾದಿ ರೇಸ್: 47 ಶಾಸಕರ ಬೆಂಬಲ; ಕೆ.ಸಿ ವೇಣುಗೋಪಾಲ್‌ ಮೇಲುಗೈ

ಎಐಸಿಸಿ ಕೇಂದ್ರ ವೀಕ್ಷಕರೊಂದಿಗೆ ನಡೆದ ವೈಯಕ್ತಿಕ ಸಭೆಗಳಲ್ಲಿ ಈ ಬೆಂಬಲ ವ್ಯಕ್ತವಾಗಿದ್ದು, ಪಕ್ಷದ ಹೈಕಮಾಂಡ್ ಈ ವಾರಾಂತ್ಯದೊಳಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ.

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!
ದೇಶ

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!

ಎಕ್ಸಿಟ್ ಪೋಲ್ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಬಹುಮತ ಪಡೆಯಲಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ.

ಅಸ್ಸಾಂ, ಕೇರಳದಲ್ಲಿ ಬಿಜೆಪಿ, ಎಲ್‌ಡಿಎಫ್ ಹ್ಯಾಟ್ರಿಕ್ ಗೆಲುವಿನ ಗುರಿ; ಪುದುಚೆರಿ ಮೇಲೆ NDA ಕಣ್ಣು; ಮತದಾರರ ಒಲವೇನು?
ದೇಶ

ಅಸ್ಸಾಂ, ಕೇರಳದಲ್ಲಿ ಬಿಜೆಪಿ, ಎಲ್‌ಡಿಎಫ್ ಹ್ಯಾಟ್ರಿಕ್ ಗೆಲುವಿನ ಗುರಿ; ಪುದುಚೆರಿ ಮೇಲೆ NDA ಕಣ್ಣು; ಮತದಾರರ ಒಲವೇನು?

ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ವಿಧಾನಸಭೆ ಚುನಾವಣೆಗೆ ಮತ್ತು ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಕೇರಳ ವಿಧಾನಸಭಾ ಚುನಾವಣೆ: BJP ಎ- ಟೀಮ್ ಅಂತಾ LDF, UDF ಒಪ್ಪಿಕೊಂಡ್ರಾ? ಪ್ರಧಾನಿ ಮೋದಿ ಹೇಳಿದ್ದೇನು?
ದೇಶ

ಕೇರಳ ವಿಧಾನಸಭಾ ಚುನಾವಣೆ: BJP ಎ- ಟೀಮ್ ಅಂತಾ LDF, UDF ಒಪ್ಪಿಕೊಂಡ್ರಾ? ಪ್ರಧಾನಿ ಮೋದಿ ಹೇಳಿದ್ದೇನು?

ಎಲ್‌ಡಿಎಫ್ ಮತ್ತು ಯುಡಿಎಫ್ ದಶಕಗಳ ಕಾಲ "ಹಗರಣಗಳ" ನಡುವೆ ಅಧಿಕಾರವನ್ನು ವ್ಯವಹಾರ ಮಾಡಿಕೊಂಡಿವೆ. ಆದರೂ ಪರಸ್ಪರರ ವಿರುದ್ಧ ಎಂದಿಗೂ ವರ್ತಿಸಿಲ್ಲ. ಜನರಿಗೆ ಸುಳ್ಳು ಹೇಳಿಕೆಗಳ ಮೂಲಕ ವಂಚಿಸಿವೆ ಎಂದರು.

ದೈಹಿಕ ಸೌಂದರ್ಯದಿಂದ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ: MLA ಪ್ರತಿಭಾ ವಿರುದ್ಧ Muslim League ನಾಯಕನ ಹೇಳಿಕೆ
ದೇಶ

ದೈಹಿಕ ಸೌಂದರ್ಯದಿಂದ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ: MLA ಪ್ರತಿಭಾ ವಿರುದ್ಧ Muslim League ನಾಯಕನ ಹೇಳಿಕೆ

ಕಾಯಂಕುಲಂನಲ್ಲಿ ಯುಡಿಎಫ್ ಅಭ್ಯರ್ಥಿ ಎಂ. ಲಿಜು ಪರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ್ದ Muslim League ನಾಯಕ ಇರ್ಷಾದ್ ಚಕ್ಕಲಶ್ಸೆರಿ, ಕಾಯಂಕುಲಂನ LDF ಅಭ್ಯರ್ಥಿ ಪ್ರತಿಭಾ ಅವರನ್ನು ಗುರಿಯಾಗಿಸಿಕೊಂಡಿದ್ದರು.

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)
ಅಂಕಣಗಳು

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳು. ಈ ಚುನಾವಣೆ ದೇಶದಲ್ಲಿ ಎಡಪಂಥೀಯ ಚಳವಳಿಗೆ ಮಹತ್ವದ್ದು. ದೇಶದ ಏಕೈಕ ರಾಜ್ಯದಲ್ಲಿರುವ ಅಧಿಕಾರವನ್ನು ಉಳಿಸಿಕೊಳ್ಳುವ ಪಣ....

Bypoll results: ಕೇರಳದಲ್ಲಿ UDF, ಪಶ್ಚಿಮ ಬಂಗಾಳದಲ್ಲಿ TMC ಗೆಲುವು; ಗುಜರಾತ್‌ನಲ್ಲಿ AAP, BJPಗೆ ತಲಾ ಒಂದು ಸ್ಥಾನ
ದೇಶ

Bypoll results: ಕೇರಳದಲ್ಲಿ UDF, ಪಶ್ಚಿಮ ಬಂಗಾಳದಲ್ಲಿ TMC ಗೆಲುವು; ಗುಜರಾತ್‌ನಲ್ಲಿ AAP, BJPಗೆ ತಲಾ ಒಂದು ಸ್ಥಾನ

ಗುಜರಾತ್‌ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಸೋಮವಾರ ಮುಕ್ತಾಯಗೊಂಡಿದ್ದು, ಎಎಪಿ ನಾಯಕ ಗೋಪಾಲ್ ಇಟಾಲಿಯಾ ವಿಶಾವದರ್ ಸ್ಥಾನವನ್ನು ಗೆದ್ದರೆ, ಬಿಜೆಪಿಯ ರಾಜೇಂದ್ರ ಚಾವ್ಡಾ ಕಾಡಿ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!
ರಾಜ್ಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!

ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.