ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.