Udhayanidhi Stalin

DMK ಇತಿಹಾಸದಲ್ಲೇ ಮೊದಲು: ಸಂಪ್ರದಾಯ ಮುರಿದು ದೀಪಾವಳಿ ಹಬ್ಬದ ಶುಭಾಶಯ ಕೋರಿದ Udhayanidhi Stalin
ದಿವಂಗತ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿಯಿಂದ ಈಗಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವರೆಗೂ ಯಾವುದೇ ಡಿಎಂಕೆ ನಾಯಕ ಕೂಡ ಹಬ್ಬಕ್ಕೆ ಶುಭ ಕೋರಿರಲಿಲ್ಲ.

ತಮಿಳುನಾಡು: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ, ಭಾನುವಾರ ಪದ ಗ್ರಹಣ ಸಮಾರಂಭ
ನಿಯೋಜಿತ ಉಪ ಮುಖ್ಯಮಂತ್ರಿ ಉದಯ ನಿಧಿ ಸ್ಟಾಲಿನ್ ಅವರಿಗೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ, ಯೋಜನೆ ಮತ್ತು ಅಭಿವೃದ್ಧಿ ಖಾತೆ ನೀಡುವಂತೆ ತಮಿಳುನಾಡು ರಾಜ್ಯಪಾಲರಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶಿಫಾರಸು ಮಾಡಿದ್ದಾರೆ.

ಪಾಕ್ ಆಟಗಾರನ ಮುಂದೆ 'ಜೈ ಶ್ರೀರಾಮ್' ಘೋಷಣೆ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಕಿಡಿ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ, ಅಲ್ಲಿಂದ ಪ್ರೇಕ್ಷಕರು 'ಜೈಶ್ರೀ ರಾಮ್' ಘೋಷಣೆಗಳನ್ನು ಕೂಗಿದ್ದು, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಅಭಿಮಾನಿಗಳ ಈ ವರ್ತನೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಕ್ರಿಶ್ಚಿಯನ್ ಏಜೆಂಟ್ ಪೆರಿಯಾರ್ ರಾಮಸ್ವಾಮಿಯಿಂದಲೇ ಏನೂ ಆಗಲಿಲ್ಲ: ಉದಯನಿಧಿ ಸ್ಟಾಲಿನ್ ಬೊಗಳಿದರೆ ಹಿಂದೂ ಧರ್ಮ ಹಾಳಾಗದು!
ಕ್ರಿಶ್ಚಿಯನ್ ಏಜೆಂಟ್ ಆಗಿದ್ದ ಪೆರಿಯಾರ್ ರಾಮಸ್ವಾಮಿ ಅವರಿಂದ ಹಿಂದೂ ಧರ್ಮ ಅಲುಗಾಡಿಸಲು ಸಾಧ್ಯವಾಗಲಿಲ್ಲ. ಇವರಿಂದ ಪ್ರೇರಣೆಗೊಂಡು ಉದಯನಿಧಿ ಸ್ಟಾಲಿನ್ ಬೊಗಳಲು ಆರಂಭಿಸಿದ್ದಾರೆ.

ಎಐಎಡಿಎಂಕೆ-ಬಿಜೆಪಿ ಮೈತ್ರಿ ಕಡಿತ: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ ಎಂದ ಉದಯನಿಧಿ ಸ್ಟಾಲಿನ್
ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಪ್ರತಿಕ್ರಿಯಿಸಿದ್ದು ಎರಡು ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸನಾತನ ಧರ್ಮ ಹೇಳಿಕೆ ವಿವಾದ: ಸುಪ್ರೀಂ ಕೋರ್ಟ್ ನಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದ ಉದಯನಿಧಿ ಸ್ಟಾಲಿನ್
ಸನಾತನ ಧರ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಸನಾತನ ಧರ್ಮದ ಕುರಿತು ಹೇಳಿಕೆ: ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್
ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿಮಾಡಿದೆ.

ಸನಾತನ ಧರ್ಮದ ಆಚರಣೆಗಳು ಶಾಶ್ವತ; ಆ ಬಗ್ಗೆ ಮುಕ್ತವಾಗಿ ಮಾತಾಡಲು ಅವಕಾಶವಿದೆ ಹೊರತು ದ್ವೇಷ ಭಾಷಣಕ್ಕಲ್ಲ: ಮದ್ರಾಸ್ ಹೈಕೋರ್ಟ್
ಸನಾತನ ಧರ್ಮದ ಕುರಿತಂತೆ ತಮಿಳುನಾಡು ಸಚಿವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ಇದರ ಮಧ್ಯೆ ಮದ್ರಾಸ್ ಹೈಕೋರ್ಟ್ ಹಿಂದೂ ಜೀವನ ಪದ್ದತಿ ಪಾಲಿಸುವವರಿಗೆ ಸನಾತನ ಧರ್ಮ...

ಹಿಂದಿ ಭಾಷೆ ತಮಿಳುನಾಡು ಮತ್ತು ಕೇರಳವನ್ನು ಹೇಗೆ ಒಂದುಗೂಡಿಸುತ್ತೆ?: ಅಮಿತ್ ಶಾಗೆ ಉದಯನಿಧಿ ಪ್ರಶ್ನೆ
ಕೇವಲ ನಾಲ್ಕೈದು ರಾಜ್ಯಗಳಲ್ಲಿ ಮಾತನಾಡುವ ಹಿಂದಿ ಇಡೀ ಭಾರತವನ್ನು ಒಂದುಗೂಡಿಸುತ್ತದೆ ಎಂದು ಹೇಳುವುದು "ಅಸಂಬದ್ಧ" ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗುರುವಾರ...

