Udhayanidhi Stalin

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಚಾಲಿನ್ ಹೇಳಿಕೆ ಕುರಿತು ಅಂತರ ಕಾಯ್ದುಕೊಂಡ ಕಾಂಗ್ರೆಸ್
ದೇಶ

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಚಾಲಿನ್ ಹೇಳಿಕೆ ಕುರಿತು ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷ ಡಿಎಂಕೆಯ ಸಚಿವ ಉದಯನಿಧಿ ಸ್ಚಾಲಿನ್ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ತುತ್ತಾಗುತ್ತಿರುವ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷ ಉದಯನಿಧಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.

ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾ ಕಾಲೆಳೆದ ಉದಯನಿಧಿ ಸ್ಟಾಲಿನ್!
ದೇಶ

ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾ ಕಾಲೆಳೆದ ಉದಯನಿಧಿ ಸ್ಟಾಲಿನ್!

ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ.

ತಮಿಳುನಾಡಿನಲ್ಲಿ 'ದಿ ರೈಸಿಂಗ್ ಸನ್': ಸ್ಟಾಲಿನ್ ಸಂಪುಟಕ್ಕೆ ಪುತ್ರ ಪುತ್ರ ಉದಯ ನಿಧಿ ಸೇರ್ಪಡೆ ನಾಳೆ!
ದೇಶ

ತಮಿಳುನಾಡಿನಲ್ಲಿ 'ದಿ ರೈಸಿಂಗ್ ಸನ್': ಸ್ಟಾಲಿನ್ ಸಂಪುಟಕ್ಕೆ ಪುತ್ರ ಪುತ್ರ ಉದಯ ನಿಧಿ ಸೇರ್ಪಡೆ ನಾಳೆ!

ಹಲವು ತಿಂಗಳ ಚರ್ಚೆ ನಂತರ, ಡಿಎಂಕೆ  ಕುಟುಂಬದ ವಂಶಸ್ಥ ಉದಯನಿಧಿ ಅವರು ಬುಧವಾರ ತಮ್ಮ ತಂದೆ ಎಂ.ಕೆ.ಸ್ಟಾಲಿನ್ ಅವರ ಸಂಪುಟಕ್ಕೆ ಸೇರಲಿದ್ದಾರೆ.