ದೇಶಸುಳ್ಳು ಸುದ್ದಿ ಬಿತ್ತರ ಆರೋಪ: NDTV, India Todayಗೆ ಉದಯನಿಧಿ ಶಾಕ್; 100 ಕೋಟಿ ರೂ ಮಾನನಷ್ಟ ಮೊಕದ್ದಮೆ ನೋಟಿಸ್..!
ನೋಟಿಸ್ನಲ್ಲಿ, ಆಗಸ್ಟ್ 3ರಂದು ತಾವು ನೀಡಿದ ಭಾಷಣವನ್ನು ಸುದ್ದಿ ವಾಹಿನಿಗಳು ತಪ್ಪಾಗಿ ವ್ಯಾಖ್ಯಾನಿಸಿ, ಆಕ್ಷೇಪಾರ್ಹ ರೀತಿಯಲ್ಲಿ ವಿಡಿಯೊಗಳನ್ನು ಪ್ರಸಾರ ಮಾಡಿವೆ. ಇದರಿಂದ ತಮ್ಮ ವೈಯಕ್ತಿಕ ಹಾಗೂ ರಾಜಕೀಯ ಪ್ರತಿಷ್ಠೆಗೆ ಧಕ್ಕೆಯಾಗಿದೆ.