ಶ್ರೀಕೃಷ್ಣ ಮಠ, ಕನಕಗೋಪುರ, ಅಷ್ಟಮಠಗಳ ಎದುರು, ರಥಬೀದಿಯಲ್ಲಿ ಬೆಳಗ್ಗಿನಿಂದ ಮದುವೆಯಾಗಲಿರುವ ಜೋಡಿ ಶೂಟ್ ನಿರತವಾಗುತ್ತಿತ್ತು, ಸರಸ ಸಲ್ಲಾಪದಲ್ಲಿ ತೊಡಗುತ್ತಿತ್ತು.