Udupi-Chikkamagaluru

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ ಹೋರಾಟ!
2023 ರ ವಿಧಾನಸಭಾ ಚುನಾವಣೆಯ ಫಲಿತಾಂಶವು 2024ರ ಲೋಕಸಭೆ ಚುನಾವಣೆಗೆ ಮಾನದಂಡವಾದರೇ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮಿಶ್ರ ಫಲಿತಾಂಶ ಸಿಗಲಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಬಿಜೆಪಿ ಗೆಲುವಿನ ನಾಗಾಲೋಟಕ್ಕೆ ಜಯಪ್ರಕಾಶ್ ಹೆಗ್ಡೆ ಬ್ರೇಕ್?
2014 ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯೊಂದಿಗೆ ಹಿಂದುತ್ವದ ಅಂಶವು ಸೇರಿಕೊಂಡು ಕೇಸರಿ ಪಕ್ಷವು ಅಮೋಘ ವಿಜಯ ಸಾಧಿಸಿ ಈ ಕ್ಷೇತ್ರವು ಬಿಜೆಪಿಯ ಪ್ರಬಲ ಭದ್ರಕೋಟೆಯಾಗಿದೆ.

ಜೆಡಿಎಸ್ ಜೊತೆಗಿನ ಮೈತ್ರಿಯೊಂದಿಗೆ ಬಿಜೆಪಿ ಬಲಿಷ್ಠವಾಗಿದೆ: MLC ಎಂ.ಕೆ.ಪ್ರಾಣೇಶ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುತ್ತದೆ ಎಂದು ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶುಕ್ರವಾರ ಹೇಳಿದೆ.

ಲೋಕಸಭಾ ಚುನಾವಣೆ 2024: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ?
2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯಲು ಹಲವರ ಹೆಸರುಗಳು ಕೇಳಿಬರುತ್ತಿದೆ.

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಗೆ ರಾಜೀನಾಮೆ
ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕೈ ಬಂಡಾಯ ಅಭ್ಯರ್ಥಿಅಮೃತ್ ಶಣೈ ಕೆಪಿಸಿಸಿಯಿಂದ ಅಮಾನತು
ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ....

