ರಾಜ್ಯಪೊಲೀಸರ ಮೇಲೆ ದಾಳಿ ನಡೆಸಿದ್ದರಿಂದ ವಿಕ್ರಮ್ ಗೌಡ ಎನ್ಕೌಂಟರ್ ಅನಿವಾರ್ಯವಾಗಿತ್ತು: ಸಚಿವ ಪರಮೇಶ್ವರ್
ಕಳೆದ 20 ವರ್ಷಗಳಿಂದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್ಕೌಂಟರ್ಗಳಲ್ಲಿ ವಿಕ್ರಮ್ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಮ್ ಗೌಡ ಎನ್ಕೌಂಟರ್ ಆಗಿದೆ.