Udupi Mutt

ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ: ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ
ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ

'ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿ -ರಾಜ್ಯದ ಅಭಿವೃದ್ಧಿ ಮಾಡಿ'
ಎಲ್ಲಾ ಪಕ್ಷಗಳು ಜಗಳವಾಡಿಕೊಂಡು, ಮೈತ್ರಿ ಸರ್ಕಾರ ಮಾಡಿಕೊಂಡಿವೆ. ಮೂರು ಪಕ್ಷಗಳು ಒಂದಾಗಿ ಯಾಕೆ ಸರ್ಕಾರ ಮಾಡಬಾರದು? ..

ಪಟ್ಟದ ದೇವರ ಹಿಂದಿರುಗಿಸದಿದ್ದರೆ ಕ್ರಿಮಿನಲ್ ಕೇಸ್: ಶಿರೂರು ಶ್ರೀಗಳ ಎಚ್ಚರಿಕೆ
ಉಡುಪಿ ಅಷ್ಟಮಠದ ಯತಿಗಳು ಶಿರೂರು ಮಠದ ಪಟ್ಟದ ದೇವರಾದ ಅನ್ನ ವಿಠ್ಠಲನ ವಿಗ್ರಹವನ್ನು ನನಗೆ ಹಿಂತಿರುಗಿಸದೆ ಹೋದಲ್ಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡುತ್ತೇನೆ

ಶಿಷ್ಯ ಸ್ವೀಕಾರ ಮಾಡದ ಶಿರೂರು ಶ್ರೀಗಳಿಗೆ ಪಟ್ಟದ ದೇವರ ಹಸ್ತಾಂತರವಿಲ್ಲ: ಅಷ್ಟ ಮಠಾಧೀಶರ ಮಹತ್ವದ ನಿರ್ಧಾರ
ಉಡುಪಿ ಅಷ್ಟಮಠಾಧೀಶರ ನಡುವೆ ಶೀತಲ ಸಮರ ಬಹು ಹಿಂದಿನಿಂದಲೂ ನಡೆಯುತ್ತಿದ್ದು ಇದೀಗ ಶಿರೂರು ಶ್ರೀಗಳ ಶಿಷ್ಯ ಸ್ವೀಕಾರ ವಿಚಾರದಲ್ಲಿ ಇದು ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ.

ಮಠದಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ್ದು ಸರಿಯೇ?: ಪ್ರಧಾನಿ ಮೋದಿಗೆ ಮುತಾಲಿಕ್ ಪ್ರಶ್ನೆ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮಠದಲ್ಲಿ ಇಫ್ತಾರ್ ಕೂಡ ಆಯೋಜನೆ ಮಾಡಿದ್ದು ಸರಿಯೇ? ಎಂಬ ಪ್ರಶ್ನೆಗೆ ಮೊದಲು ಉತ್ತರ ನೀಡಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಒತ್ತಾಯಿಸಿದ್ದಾರೆ...

