Udupi Paryaya

ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ; ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ, ಬಿಜೆಪಿ ಕಿಡಿ
ಜನವರಿ 18 ರಂದು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವಾಗ ಕೇಸರಿ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಕಾಂಗ್ರೆಸ್ ಸಿಎಂಗೆ ಪತ್ರ ಬರೆದಿದೆ.

ಉಡುಪಿ ಪರ್ಯಾಯಕ್ಕೆ 250 ವರ್ಷ: ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ
‘ಪರ್ಯಾಯ 2020’ ರ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಬುಧವಾರ ಬಿಡುಗಡೆ ಮಾಡಿದೆ.

