ರಾಜ್ಯಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೊ: ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದ್ದು ಪ್ರಕರಣ ಬಿಗಡಾಯಿಸುತ್ತಿದೆ.