ರಾಜ್ಯವಿದ್ಯಾರ್ಥಿನಿ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಧನ್ಯವಾದ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನಿವೃತ್ತ ಶಿಕ್ಷಕ ಮುರಳಿ ಕಡೇಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಾ, ವಿದ್ಯಾರ್ಥಿನಿ ನಯನಾ ವರ ಕುಟುಂಬಕ್ಕೆ ಉತ್ತಮ ಮನೆಯನ್ನು ಒದಗಿಸಿದ ಅವರ ಉದಾತ್ತ ಕೆಲಸಕ್ಕೆ ಧನ್ಯವಾದ ಹೇಳಿದ್ದಾರೆ.