ರಾಜ್ಯಉಡುಪಿ ವಾಶ್ ರೂಂ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪ್ಯಾರಾಮೆಡಿಕಲ್ ಕಾಲೇಜಿನ ವಾಶ್ರೂಂ ವಿಡಿಯೋ ಪ್ರಕರಣದ ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಮತ್ತು ಗೃಹ ಇಲಾಖೆಯು ತನಿಖೆ ಮೇಲೆ ನಿಗಾ ವಹಿಸುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಹೇಳಿದ್ದಾರೆ.