ರಾಜ್ಯದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ: ಉಡುಪಿಯ ಯುವಕನಿಗೆ ಹೊಡೆಯಿತು ಭರ್ಜರಿ 49 ಕೋಟಿ ರೂ ಲಾಟರಿ!
ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರಿಗೆ ಬರೋಬ್ಬರಿ 49 ಕೋಟಿ ರೂ. ಲಾಟರಿ ಹೊಡೆದಿದೆ.