udupi

ಸೋತ ಸ್ಥಾನಗಳಿಗೆ ಗೆಲ್ಲುವ ಅಭ್ಯರ್ಥಿಗಳ ಗುರುತಿಸುವ ಪ್ರಕ್ರಿಯೆ ಆರಂಭ: ಡಿಕೆ ಶಿವಕುಮಾರ್
ರಾಜಕೀಯ

ಸೋತ ಸ್ಥಾನಗಳಿಗೆ ಗೆಲ್ಲುವ ಅಭ್ಯರ್ಥಿಗಳ ಗುರುತಿಸುವ ಪ್ರಕ್ರಿಯೆ ಆರಂಭ: ಡಿಕೆ ಶಿವಕುಮಾರ್

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ವೈಫಲ್ಯಕ್ಕೆ ಕಾರಣಗಳ ಬಗ್ಗೆ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು.

ಡಿಕೆ ಶಿವಕುಮಾರ್ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ
ರಾಜಕೀಯ

ಡಿಕೆ ಶಿವಕುಮಾರ್ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ರಾಜ್ಯದಲ್ಲಿ ಸಿಎಂ ಹುದ್ದೆ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರೇ ಡಿಕೆ ಶಿವಕುಮಾರ್ ಸಿಎಂ ಹಾಗೇ ಆಗುತ್ತಾರೆ ಎಂದು ಹೇಳುತ್ತಿದ್ದಾರೆ.

ಉಡುಪಿ: ಒಮನ್‌ ದೇಶದ ಬೋಟ್ ವಶ, ಮೂವರು ಮೀನುಗಾರರ ಬಂಧನ
ರಾಜ್ಯ

ಉಡುಪಿ: ಒಮನ್‌ ದೇಶದ ಬೋಟ್ ವಶ, ಮೂವರು ಮೀನುಗಾರರ ಬಂಧನ

ಮೀನುಗಾರರು ಫೆಬ್ರವರಿ 17 ರಂದು ಪೂರ್ವ ಒಮನ್‌ನ ಡುಕ್ಮ್ ಬಂದರಿನಿಂದ ಮಧ್ಯಾಹ್ನ 3 ಗಂಟೆಗೆ ಪ್ರಯಾಣ ಬೆಳೆಸಿದ್ದು, ಫೆಬ್ರವರಿ 23 ರಂದು ಸಂಜೆ 4.30 ರ ಸುಮಾರಿಗೆ ಸೇಂಟ್ ಮೇರಿಸ್ ದ್ವೀಪದ ಬಳಿ ತಡೆಹಿಡಿಯಲಾಗಿದೆ.

ಕಾಶ್ಮೀರದಿಂದ ಕರಾವಳಿ ತೀರಕ್ಕೆ: ಏರೋಪೋನಿಕ್ಸ್ ಬಳಸಿ ಮನೆಯ ಟೆರೇಸ್ ನಲ್ಲಿ ಕೇಸರಿ ಬೆಳೆದ ಉಡುಪಿಯ ಟೆಕ್ಕಿ!
ವಿಶೇಷ

ಕಾಶ್ಮೀರದಿಂದ ಕರಾವಳಿ ತೀರಕ್ಕೆ: ಏರೋಪೋನಿಕ್ಸ್ ಬಳಸಿ ಮನೆಯ ಟೆರೇಸ್ ನಲ್ಲಿ ಕೇಸರಿ ಬೆಳೆದ ಉಡುಪಿಯ ಟೆಕ್ಕಿ!

ಏರೋಪೋನಿಕ್ಸ್ ಎಂಬುದು ಮಣ್ಣು-ಮುಕ್ತ ಸಸ್ಯಗಳನ್ನು ಬೆಳೆಸುವ ವಿಧಾನವಾಗಿದ್ದು, ಅಲ್ಲಿ ಬೇರುಗಳು ಗಾಳಿಯಲ್ಲಿ ತೇಲುತ್ತವೆ. ಉತ್ತಮವಾದ, ಪೋಷಕಾಂಶ-ಭರಿತ ಮಂಜಿನಿಂದ ಪೋಷಿಸಲ್ಪಡುತ್ತವೆ.

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ
ರಾಜ್ಯ

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ

ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ
ರಾಜ್ಯ

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಶ್ರೀ ಕೃಷ್ಣ ಮಠದ ಬಳಿಯ ವಾದಿರಾಜ್ ಮೂರನೇ ಕ್ರಾಸ್‌ನಿಂದ ಭಾನುವಾರ ಸಂಜೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ರಾಜ್ಯ

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಈ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದು, ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರಿನಲ್ಲಿ ಮೊದಲ Mpox ಪ್ರಕರಣ ವರದಿ; ಉಡುಪಿಯ 40 ವರ್ಷದ ವ್ಯಕ್ತಿಯ ಪರೀಕ್ಷೆಯಲ್ಲಿ ಪಾಸಿಟಿವ್
ರಾಜ್ಯ

ಮಂಗಳೂರಿನಲ್ಲಿ ಮೊದಲ Mpox ಪ್ರಕರಣ ವರದಿ; ಉಡುಪಿಯ 40 ವರ್ಷದ ವ್ಯಕ್ತಿಯ ಪರೀಕ್ಷೆಯಲ್ಲಿ ಪಾಸಿಟಿವ್

ಈ ವ್ಯಕ್ತಿ ಸ್ಥಿರವಾಗಿದ್ದಾರೆ ಮತ್ತು ಯಾವುದೇ ಗಂಭೀರ ತೊಂದರೆಗಳಿಲ್ಲ. ಅವರು ಶೀಘ್ರದಲ್ಲೇ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ಹೇಳಿದ್ದಾರೆ.

ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
ರಾಜ್ಯ

ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

ಸ್ವದೇಶ್ ದರ್ಶನ್ ಯೋಜನೆಗೆ, ಪ್ರವಾಸೋದ್ಯಮ ಸಚಿವಾಲಯವು ದೇಶದ 42 ತಾಣಗಳನ್ನು ಪಟ್ಟಿ ಮಾಡಿದ್ದು ಅವುಗಳಲ್ಲಿ ಬೀದರ್ ಮತ್ತು ಉಡುಪಿಯನ್ನು ಆಯ್ಕೆ ಮಾಡಿದೆ.