udupi

ಉಡುಪಿಯಲ್ಲಿ 'ಸುಲ್ತಾನ್ ಪುರ' ಪ್ರತ್ಯಕ್ಷ: ದಿಶಾಂಕ್ ಆ್ಯಪ್ ಎಡವಟ್ಟು, ಜನರ ಆಕ್ರೋಶ
ಸರ್ವೇ ನಂಬರ್ ಗಳನ್ನು ದಾಖಲಿಸುವ ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ರಲ್ಲಿ ‘ಸುಲ್ತಾನಪುರ’ ಎಂಬ ಹೆಸರು ಪತ್ತೆಯಾಗಿದೆ. ಆದ್ದರಿಂದ ಜಿಲ್ಲೆಯ ಜನರು ತಮ್ಮ ಪಹಣಿಗಳನ್ನು ಪರೀಕ್ಷಿಸಿ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉಡುಪಿ: ಪ್ರತ್ಯೇಕ ಘಟನೆಗಳಲ್ಲಿ ಆತ್ಮಹತ್ಯೆಯಿಂದ ಇಬ್ಬರ ಸಾವು
ವರುಣ್ನ ತಂದೆ, ತಾಯಿ ಮತ್ತು ಸಹೋದರಿ ಗುರುವಾರ ಬೆಳಿಗ್ಗೆ 10.30 ರ ಸುಮಾರಿಗೆ ಉಪ್ಪೂರ್ಗೆ ಹೋಗಿದ್ದರು. ಮಧ್ಯಾಹ್ನ 12.30ಕ್ಕೆ ಮನೆಗೆ ಮರಳಿದಾಗ ಬೆಡ್ ರೂಂನ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವರುಣ್ ದೇಹ ಪತ್ತೆಯಾಗಿದೆ.

ಉಡುಪಿ: ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ!
ಪ್ರತಿಮಾಗೆ ರೀಲ್ಸ್ ಗೀಳು ಹಿಡಿದಿತ್ತು. ಬಲವಂತವಾಗಿ ಪತಿ ಬಾಲಕೃಷ್ಣ ಪೂಜಾರಿ ಜೊತೆ ಪ್ರತಿಮಾ ಹಲವು ರೀಲ್ಸ್ ಗಳನ್ನು ಮಾಡಿದ್ದಾಳೆ. ಈ ರೀಲ್ಸ್ ಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಳು.

ಉಡುಪಿ: ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳ ಬಂಧನ; ಪ್ರಕರಣದ ತನಿಖೆ ಚುರುಕು!
ಭಾರತ-ಬಾಂಗ್ಲಾದೇಶದ ಉದ್ದಕ್ಕೂ ಬೇಲಿಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡದ ಕಾರಣ ಬಂಧಿತ ಬಾಂಗ್ಲಾದೇಶಿ ಪ್ರಜೆಗಳು ಈಶಾನ್ಯ ಪ್ರದೇಶದ ಏಜೆಂಟರ ಸಹಾಯದಿಂದ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಧಿಕೃತ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ಉಡುಪಿಯಲ್ಲಿ ಅಕ್ರಮವಾಗಿ ತಂಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳು: ಪ್ರಕರಣ ದಾಖಲು
ಎಂಟು ಆರೋಪಿಗಳ ಪೈಕಿ ಮೊಹಮ್ಮದ್ ಮಾಣಿಕ್ ಎಂಬಾತ ನಕಲಿ ಪಾಸ್ಪೋರ್ಟ್ ಬಳಸಿ ಹೂಡೆಯಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಪರಾರಿಯಾಗಲು ಯತ್ನಿಸಿದ್ದ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ ಹೇಳುತ್ತಾರೆ.

ಉಡುಪಿಯಲ್ಲಿ ವರುಣನ ಅಬ್ಬರ: ಪ್ರವಾಹದಿಂದಾಗಿ ತೋಟಗಳಿಗೆ ನುಗ್ಗಿದ ನೀರು; 10 ಮನೆ ಜಲಾವೃತ; ಬೈಕ್- ಕಾರು ಕೊಚ್ಚಿಹೋಗಿ ಹಾನಿ
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಾಡಿ ವ್ಯಾಪ್ತಿಯ ಪಶ್ಚಿಮ ಘಟ್ಟದ ಕೆಳಗಿನ ಕಬ್ಬಿನಾಲೆಯ ಹಳ್ಳದಲ್ಲಿ ಭಾನುವಾರ ಸಂಜೆ ದಿಢೀರ್ ನೀರಿನ ಹರಿವು ಉಂಟಾಗಿದ್ದು, 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಹೆಬ್ರಿಯಲ್ಲಿ ಮೇಘಸ್ಫೋಟ; ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ: ಕೊಚ್ಚಿ ಹೋದ ಮನೆಗಳು, ಜನಜೀವನ ಅಸ್ತವ್ಯಸ್ಥ!
ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ.

ಉಡುಪಿ: ಎರಡು ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು 1,000 ಕ್ಕೂ ಹೆಚ್ಚು ಜನ ಅಸ್ವಸ್ಥ
ಅಸ್ವಸ್ಥರಾದವರಲ್ಲಿ ಯಾರೊಬ್ಬರ ಸ್ಥಿತಿಯೂ ಗಂಭೀರವಾಗಿಲ್ಲ. ಸ್ಥಳೀಯ ಆರೋಗ್ಯ ಕೇಂದ್ರದಿಂದ ಸೂಕ್ತ ಔಷಧೋಪಚಾರ ಪಡೆದು ಹೆಚ್ಚಿನವರು ಈಗಾಗಲೇ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯಕ್ಷಗಾನ ಕಲೆಗೆ ಜಾಗತಿಕ ಸ್ಪರ್ಶ ನೀಡಿದ ಬನ್ನಂಜೆ ಸಂಜೀವ ಸುವರ್ಣ!
ಸೆಪ್ಟೆಂಬರ್ 9, 1955ರಲ್ಲಿ ಉಡುಪಿಯಲ್ಲಿ ಜನಿಸಿದ ಸುವರ್ಣ ಆರಂಭಿಕ ಜೀವನ ಕಷ್ಟಕರವಾಗಿತ್ತು. ಅವರು ಓದಿರುವುದು ಕೇವಲ 2ನೇ ತರಗತಿ ಅಷ್ಟೇ. ಆದರೆ ಬಾಲ್ಯದಿಂದಲೂ ಅವರು ಯಕ್ಷಗಾನದತ್ತ ಆಕರ್ಷಣೆ ಬೆಳೆಸಿಕೊಂಡರು.

