udupi

ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್..!
ಜಿಲ್ಲೆಯಲ್ಲಿ ಪ್ರಸ್ತುತ 227 ಹೋಂಸ್ಟೇಗಳು ಮತ್ತು 42 ರೆಸಾರ್ಟ್‌ಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಪರವಾನಗಿ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Watch | ಉಡುಪಿ: ಕಂಟ್ರ್ಯಾಕ್ಟರ್ ಡೇವಿಡ್ ಹತ್ಯೆ; ಎನ್‌ಕೌಂಟರ್ ಮಾಡಿ ಮೂವರ ಬಂಧನ
ಉಡುಪಿಯಲ್ಲಿ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ: ಮೂವರ ಬಂಧನ; Video
ಡಿಸೋಜಾ ಅವರು ಮಧ್ಯಾಹ್ನ ಸುಮಾರು 3.45ಕ್ಕೆ ತಮ್ಮ ಪ್ರಿನ್ಸ್ ಎಂಟರ್‌ಪ್ರೈಸಸ್ ಕಚೇರಿಗೆ ಆಗಮಿಸಿದ್ದರು. ತಮ್ಮ ವಾಹನದ ಚಾಲಕನ ಬದಿಯ ಬಾಗಿಲಿನತ್ತ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಲ್ಲಿ ಒಬ್ಬಾತ ಪಿಸ್ತೂಲ್‌ನಿಂದ ಅವರ ತಲೆಗೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

ಉಡುಪಿ: ಗುಂಡಿಕ್ಕಿ Congress ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ
ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾರನ್ನು ಹತ್ಯೆ ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿ ನಡೆದಿದೆ.

ಬೆಳ್ಳಂಬೆಳಗ್ಗೆ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಬೆಚ್ಚಿಬಿದ್ದ ಕುಂದಾಪುರ
ಇಂದು ಬೆಳಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಬಾರ್ಕೂರು-ಕಚ್ಚೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್(45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ BJP ಶಾಸಕ ಎಚ್ಚರಿಕೆ..!
ಕರಾವಳಿ ಭಾಗದ ಕಲಾವಿದರ ಮನಸ್ಸಿನಲ್ಲಿ "ವಿಷದ ಬೀಜ ಬಿತ್ತುವುದನ್ನು" ನಿಲ್ಲಿಸದಿದ್ದರೆ, "ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗುವ ಪರಿಸ್ಥಿತಿ ಬರುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ; ಎಂಟು ವಿದ್ಯಾರ್ಥಿಗಳಿಗೆ ಗಾಯ; Video
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್ ಕೇಸ್ ಬೆದರಿಕೆ, ಪೆನ್‌ಡ್ರೈವ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ
ಬಂಧಿತ ಮಹಿಳೆಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.


