udupi

'ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು': ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್
ರಾಜ್ಯ

'ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು': ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್

ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ.

ಉಡುಪಿ: ಹಳಿಯಲ್ಲಿದ್ದ ದೋಷ ಪತ್ತೆ ಹಚ್ಚಿದ ಟ್ರ್ಯಾಕ್​ ನಿರ್ವಾಹಕ; ತಪ್ಪಿತು ಸಂಭಾವ್ಯ ರೈಲು ಅವಘಡ!
ರಾಜ್ಯ

ಉಡುಪಿ: ಹಳಿಯಲ್ಲಿದ್ದ ದೋಷ ಪತ್ತೆ ಹಚ್ಚಿದ ಟ್ರ್ಯಾಕ್​ ನಿರ್ವಾಹಕ; ತಪ್ಪಿತು ಸಂಭಾವ್ಯ ರೈಲು ಅವಘಡ!

ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬಿದ್ರಿ ನಡುವಿನ ರೈಲ್ವೆ ಹಳಿಯಲ್ಲಿ ವೆಲ್ಡಿಂಗ್ ಜಾಯಿಂಟ್ ಬಿಟ್ಟಿರುವುದನ್ನು ಪತ್ತೆ ಹಚ್ಚುವ ಮೂಲಕ ರೈಲ್ವೆ ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ಸಂಭಾವ್ಯ ಅವಘಡ ತಪ್ಪಿಸಿದ್ದಾರೆ.

ಉಡುಪಿಯಲ್ಲಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ರಾಜ್ಯ

ಉಡುಪಿಯಲ್ಲಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಉಡುಪಿ ನಗರ ಪೊಲೀಸ್‌ ವ್ಯಾಪ್ತಿಯ ಕುಂಜಿಬೆಟ್ಟುವಿನಲ್ಲಿ ಮೇ 19ರಂದು ಮುಂಜಾನೆ ನಡೆದಿದ್ದ ಗ್ಯಾಂಗ್‌ ವಾರ್‌ಗೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರ ಒಟ್ಟು ಸಂಖ್ಯೆ ಈಗ ಆರಕ್ಕೇರಿದೆ. ಬಂಧಿತ ಆರೋಪಿಗಳನ್ನು ಮಜೀದ್, ಅಲ್ಫಾಜ್ ಮತ್ತು ಶರೀಫ್ ಎಂದು ಗುರುತಿಸಲಾಗಿದೆ.

ಉಡುಪಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಉಡುಪಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ-ಮಣಿಪಾಲ ರಸ್ತೆಯ ನಡುರಸ್ತೆಯಲ್ಲೇ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ನಡು ರಸ್ತೆಯಲ್ಲಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ
ರಾಜ್ಯ

ನಡು ರಸ್ತೆಯಲ್ಲಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ

ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿಯಲ್ಲಿ ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಸಾವು
ರಾಜ್ಯ

ಉಡುಪಿಯಲ್ಲಿ ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ ತಾಲೂಕಿನ ಶಿರ್ವ ಮಾಣಿಬೆಟ್ಟು ಬಳಿ ಸಿಡಿಲು ಬಡಿದು 20 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಉಡುಪಿ: ತಾಯಿಯ ಶವದ ಬಳಿ 3 ದಿನ ಕಳೆದ ಬುದ್ಧಿಮಾಂದ್ಯ ಮಹಿಳೆ ಸಾವು!
ರಾಜ್ಯ

ಉಡುಪಿ: ತಾಯಿಯ ಶವದ ಬಳಿ 3 ದಿನ ಕಳೆದ ಬುದ್ಧಿಮಾಂದ್ಯ ಮಹಿಳೆ ಸಾವು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿ ಗ್ರಾಮದಲ್ಲಿ 3 ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಶವದ ಜೊತೆ ಊಟ, ನೀರಿಲ್ಲದೆ ಒಬ್ಬಂಟಿಯಾಗಿ ದಿನ ಕಳೆದ ಬುದ್ಧಿಮಾಂದ್ಯ ಯುವತಿಯೊಬ್ಬಳು ಸ್ಥಳೀಯರ ಸಮಯಪ್ರಜ್ಞೆಯಿಂದ ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾಳೆ.

ಉಡುಪಿ: ಕೊಲೆ ಪ್ರಕರಣದ ಆರೋಪಿ ಜೈಲಿನಲ್ಲಿ ಶವವಾಗಿ ಪತ್ತೆ
ರಾಜ್ಯ

ಉಡುಪಿ: ಕೊಲೆ ಪ್ರಕರಣದ ಆರೋಪಿ ಜೈಲಿನಲ್ಲಿ ಶವವಾಗಿ ಪತ್ತೆ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಆರೋಪಿಯೊಬ್ಬರು ಶನಿವಾರ ಹಿರಿಯಡ್ಕ ಸಮೀಪದ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತನನ್ನು 37 ವರ್ಷದ ಅನೂಪ್ ಶೆಟ್ಟಿ ಎಂದು ಗುರುತಿಸಲಾಗಿದ್ದು, 2021 ರ ಜುಲೈನಲ್ಲಿ ಕುಂದಾಪುರದ ಕಾಳಾವರ ಗ್ರಾಮದಲ್ಲಿ ತನ್ನ ಬ್ಯುಸಿನೆಸ್ ಪಾರ್ಟ್ನರ್ ಅಜೇಂದ್ರ ಶೆಟ್ಟಿ ಎಂಬುವವರನ್ನು ಕೊಲೆ ಮಾಡಿದ ಆರೋಪದ ಮೇಲೆ ವಿಚಾರಣೆಗೊಳಪಟ್ಟಿದ್ದರು.

ಉಡುಪಿ: ಮಲ್ಪೆ ಬೀಚ್‌ನಲ್ಲಿ ಜೀವರಕ್ಷಕನ ಮೇಲೆ ಪ್ರವಾಸಿಗರಿಂದ ಹಲ್ಲೆ; ಪರಾರಿ
ರಾಜ್ಯ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಜೀವರಕ್ಷಕನ ಮೇಲೆ ಪ್ರವಾಸಿಗರಿಂದ ಹಲ್ಲೆ; ಪರಾರಿ

ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.