udupi

Watch | ಮೋದಿಗೆ 'ಭಾರತ ಭಾಗ್ಯ ವಿಧಾತ' ಬಿರುದು; ಪುನೀತ್ ಕೆರೆಹಳ್ಳಿಗೆ ಸನ್ಮಾನ: ಸಂತೋಷ್ ಹೆಗ್ಡೆ ವಿಷಾದ; ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ- PM ಗೆ CM

Watch | ಉಡುಪಿ: ಪ್ರಧಾನಿ ಮೋದಿಗೆ "ಭಾರತ ಭಾಗ್ಯ ವಿಧಾತ" ಬಿರುದು, ಸನ್ಮಾನ

Watch | ಉಡುಪಿಯಲ್ಲಿ ಪ್ರಧಾನಿ ಮೋದಿ; 'ನವ ಸಂಕಲ್ಪ' ಮಾಡುವಂತೆ ದೇಶದ ಜನರಿಗೆ ಕರೆ

5 ದಶಕಗಳ ಹಿಂದೆಯೇ ಉಡುಪಿ ಹೊಸ ಆಡಳಿತ ಮಾದರಿಯನ್ನು ಪ್ರಸ್ತುತಪಡಿಸಿದೆ: ಪ್ರಧಾನಿ ಮೋದಿ
ಇಂದು ಉಡುಪಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಹಿಂದಿನ ಸರ್ಕಾರಗಳು ಭಯೋತ್ಪಾದಕ ದಾಳಿಯ ನಂತರ ಸುಮ್ಮನೆ ಕುಳಿತುಕೊಳ್ಳುತ್ತಿದ್ದವು. ಆದರೆ ನವ ಭಾರತ ತನ್ನ ಜನರನ್ನು ರಕ್ಷಿಸಲು ಬದ್ಧವಾಗಿದೆ ಮತ್ತು ಯಾರ ಮುಂದೆಯೂ ತಲೆಬಾಗುವುದಿಲ್ಲ ಅಥವಾ ಹಿಂಜರಿಯುವುದಿಲ್ಲ" ಎಂದರು.

Watch | ಲಕ್ಷ ಕಂಠ ಗೀತಾ ಪಾರಾಯಣ: ಮೋದಿ ಭಾಗಿ; ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ

ಉಡುಪಿಯಲ್ಲಿ ಪ್ರಧಾನಿ 'ನವ ಸಂಕಲ್ಪ': ದೇಶದ ಅಭಿವೃದ್ಧಿಗೆ 9 ಸೂತ್ರಗಳ ಪಾಲಿಸುವಂತೆ ಮೋದಿ ಕರೆ; Video
ಕೃಷ್ಣನ ದರ್ಶನ ಪಡೆದು, ನೆರೆದಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಿ, ವರ್ತಮಾನ ಮತ್ತು ಭವಿಷ್ಯಕ್ಕೆ ಇವು ಅಗತ್ಯ ಎಂದು ಒತ್ತಿ ಹೇಳಿದರು.

ಉಡುಪಿ: ಪ್ರಧಾನಿ ಮೋದಿಗೆ "ಭಾರತ ಭಾಗ್ಯ ವಿಧಾತ" ಬಿರುದು ನೀಡಿ ಸನ್ಮಾನ; Video
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ, ಸನ್ಮಾನಿಸಿದರು.

ಉಡುಪಿ: ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಭಾಗಿ; ಭಗವದ್ಗೀತೆಯ 15ನೇ ಅಧ್ಯಾಯ ಪಠಿಸಿದ ಮೋದಿ; ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ; Video
ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಗವದ್ಗೀತೆಯ 15ನೇ ಅಧ್ಯಾಯದ ಕೆಲವು ಶ್ಲೋಕಗಳನ್ನು ಪಠಿಸಿದರು.

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ! Video
ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.

