udupi

ನಾಳೆ ಕೃಷ್ಣನೂರಿಗೆ ಪ್ರಧಾನಿ ಮೋದಿ ಆಗಮನ: ಉಡುಪಿಯಲ್ಲಿ ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಸಿದ್ಧತೆ
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ - ಒಂದು ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣಕ್ಕಾಗಿ ಸಿದ್ಧತೆಗಳು ಸಡಗರದಿಂದ ಕೂಡಿದೆ. ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.

ಉಡುಪಿ: ಶಿಪ್‌ಯಾರ್ಡ್ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಇಬ್ಬರ ಬಂಧನ
ರೋಹಿತ್ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಇನ್ಸುಲೇಟರ್ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಸ್ಯಾಂಟ್ರಿ ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಉಡುಪಿ: ಲಾಡ್ಜ್‌ನಲ್ಲಿ ಅಪ್ರಾಪ್ತೆ ಜೊತೆಗಿದ್ದಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ BJP ಮುಖಂಡನ ಪುತ್ರ, ಪೋಕ್ಸೊ ಕೇಸ್ ದಾಖಲು!
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ.

ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ನರೇಂದ್ರ ಮೋದಿ ಭೇಟಿ!
ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಅಣ್ಣ-ತಂಗಿ ನೇಣಿಗೆ ಶರಣು; ಆತ್ಮಹತ್ಯೆಗೆ ಕಾರಣ ನಿಗೂಢ
ಮೃತರನ್ನು ಮಲ್ಲೇಶ್(23) ಮತ್ತು ಪವಿತ್ರಾ(17) ಎಂದು ಗುರುತಿಸಲಾಗಿದ್ದು, ಪವಿತ್ರಾ ಅವರ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಉಡುಪಿ: ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 29.68 ಲಕ್ಷ ರೂ ವಂಚನೆ!
ಸಿಇಎನ್ ಠಾಣೆಗೆ ನೀಡಿದ ದೂರಿನಲ್ಲಿ, ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off ಬಳಕೆದಾರರಿಂದ ಟೆಲಿಗ್ರಾಮ್‌ನಲ್ಲಿ ಸಂದೇಶ ಬಂದಿದೆ. ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ.

ಉಡುಪಿ: ಸಮುದ್ರಕ್ಕೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು, ಓರ್ವನ ರಕ್ಷಣೆ!
ಈಜಲು ತೆರಳಿದ್ದ ನಾಲ್ವರು ಅಪ್ರಾಪ್ತರಲ್ಲಿ ಮೂವರು ಹಿಂತಿರುಗಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿದ್ದಾರೆ.

ದ್ವೇಷ ಭಾಷಣ: SDPI ಮುಖಂಡ ರಿಯಾಜ್ ಕಡಂಬು 14 ದಿನ ನ್ಯಾಯಾಂಗ ಬಂಧನ!
ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಹಿರಿಯಡ್ಕ ಸಬ್ ಜೈಲ್‌ಗೆ ಕಳುಹಿಸಲಾಗಿದೆ.

