ರಾಜ್ಯಬಿಜೆಪಿಯವರು ಉಡುಪಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಘಟನೆಯನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊವನ್ನು ಸಹಪಾಠಿಗಳು ಚಿತ್ರೀಕರಿಸಿದ ಘಟನೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು, ಎಬಿವಿಪಿ ಸಂಘಟನೆ ಸದಸ್ಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.