Udyan Express

ಕೆಎಸ್ ಆರ್ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಅವಘಡ: ತನಿಖೆ ಪ್ರಗತಿಯಲ್ಲಿ, ಪೊಲೀಸರು ಹೇಳುವುದೇನು?
ರಾಜಧಾನಿ ಬೆಂಗಳೂರಿನ ಮಜೆಸ್ಟಿಕ್ ಪ್ರದೇಶದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಸಂಖ್ಯೆ 11301 ರ ಬೋಗಿ 1 ಮತ್ತು 2ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉದ್ಯಾನ್ ಎಕ್ಸ್'ಪ್ರೆಸ್ ನಿಂದ ನಗರಕ್ಕೆ ಬಂದು ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಇಬ್ಬರ ಪತ್ತೆ!
ಮುಂಬೈನಿಂದ ಉದ್ಯಾನ್ ಎಕ್ಸ್'ಪ್ರೆಸ್ ನಿಂದ ನಗರಕ್ಕೆ ಆಗಮಿಸಿದ್ದ ಇಬ್ಬರು ವ್ಯಕ್ತಿಗಳು ಸಾಂಸ್ಥಿಕ ಕ್ವಾರಂಟೈನ್ ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿ, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದ ಘಟನೆ ಮಂಗಳವಾರ ನಡೆದಿದೆ.

