ರಾಜ್ಯಬೆಂಗಳೂರು: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ
ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ (Udyan Express Train) ಭಾರೀ ಅಗ್ನಿ ಅವಘಡ ಸಂಭವಿಸಿದೆ.