ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.