ರಾಜ್ಯಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ಪ್ರತಿಭಟನೆ
ಬ್ಯಾಂಕ್ ನಿವೃತ್ತರ ಸಂಯುಕ್ತ ವೇದಿಕೆಯು" ದೇಶದ ಸುಮಾರು ಏಳು ಬ್ಯಾಂಕ್ ನಿವೃತ್ತರ ಸಂಘಟನೆಗಳ ಒಂದು ರಾಷ್ಟ್ರೀಯ ಬೃಹತ್ ಸಂಘಟನೆಯಾಗಿದ್ದು, ವಿವಿಧ ನಿವೃತ್ತರ ಸಂಘಟನೆಗಳು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.