ರಾಜ್ಯಯುಗಾದಿ ಸಂಭ್ರಮ: ನಾಡಿನ ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಶುಭಾಶಯ
ಶೋಭಾಕೃತ್ ನಾಮ ಸಂವತ್ಸರವು ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.