ರಾಜ್ಯ'ಈ ಯುಗಾದಿ ಸಮಯದಲ್ಲಿ ಇನ್ನಾದರೂ ದೇವರು ಸಿದ್ದರಾಮಯ್ಯನವರಿಗೆ ಒಳ್ಳೆ ಬುದ್ದಿ ಕೊಡಲಿ': ಬಿಜೆಪಿ ಟ್ವೀಟ್
ಈಗ ಲೋಕಸಭೆ ಚುನಾವಣೆಯ ಹೊತ್ತು. ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುತ್ತಾರೆ. ಯುಗಾದಿ ಹಬ್ಬದ ದಿನವಾದ ಇಂದು ರಾಜ್ಯ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಕೋರಿದೆ.