UGC-NET exam

'ಮೋದಿ ಜೀ, ನಿಮ್ಮ ಪರೀಕ್ಷಾ ಸಂಸ್ಥೆ ಏನು ಮಾಡಿದೆ ನೋಡಿ': UGC-NET ಮರುಪರೀಕ್ಷೆ ಘೋಷಣೆ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ
ದೇಶ

'ಮೋದಿ ಜೀ, ನಿಮ್ಮ ಪರೀಕ್ಷಾ ಸಂಸ್ಥೆ ಏನು ಮಾಡಿದೆ ನೋಡಿ': UGC-NET ಮರುಪರೀಕ್ಷೆ ಘೋಷಣೆ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ

ಇಂಗ್ಲಿಷ್ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 9 ರಂದು ಮರುಪರೀಕ್ಷೆ ನಡೆಯಲಿದ್ದು, ಸಮಾಜಶಾಸ್ತ್ರ ವಿಷಯದ ಪರೀಕ್ಷೆಯು ಸೆಪ್ಟೆಂಬರ್ 10 ರಂದು ನಿಗದಿಯಾಗಿದೆ ಎಂದು ಎನ್‌ಟಿಎ (NTA) ಪ್ರಕಟಿಸಿದೆ.

UGC-NET ಪರೀಕ್ಷೆ ರದ್ದು, ಶೀಘ್ರದಲ್ಲೇ ಹೊಸದಾಗಿ ಪರೀಕ್ಷೆ: ಕೇಂದ್ರ
ದೇಶ

UGC-NET ಪರೀಕ್ಷೆ ರದ್ದು, ಶೀಘ್ರದಲ್ಲೇ ಹೊಸದಾಗಿ ಪರೀಕ್ಷೆ: ಕೇಂದ್ರ

UGC-NET ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಕೋವಿಡ್-19 ಹೆಚ್ಚಳ: ಯುಜಿಸಿ- ಎನ್ಇಟಿ ಪರೀಕ್ಷೆ ಮುಂದೂಡಿಕೆ
ದೇಶ

ಕೋವಿಡ್-19 ಹೆಚ್ಚಳ: ಯುಜಿಸಿ- ಎನ್ಇಟಿ ಪರೀಕ್ಷೆ ಮುಂದೂಡಿಕೆ

ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.