UGC

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 1 ವರ್ಷದ ಸ್ನಾತಕೋತ್ತರ ಪದವಿ ಇಂಟ್ರೊಡ್ಯೂಸ್ ಮಾಡಿದ UGC
ಉನ್ನತ ಶಿಕ್ಷಣ ಪಡೆದು ತಮ್ಮ ವೃತ್ತಿಜೀವನದಲ್ಲಿ ಉನ್ನತ ಎತ್ತರಕ್ಕೇರಲು ಬಯಸುವ ಅಭ್ಯರ್ಥಿಗಳಿಗೆ UGC ಒಂದು ಭರ್ಜರಿ ಸಿಹಿ ಸುದ್ದಿ ನೀಡಿದೆ. NEP 2020ರ ಅಡಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ 1 ವರ್ಷದ ಸ್ನಾತಕೋತ್ತರ ಪದವಿ ಕಾರ್ಯಕ್ರಮವನ್ನು ಅಧಿಕೃತವಾಗಿ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!
ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಸುಪ್ರೀಂ ಕೋರ್ಟ್ ಪ್ರಮುಖ ತೀರ್ಪು ನೀಡಿದ್ದು, 'ಅಸ್ಪಷ್ಟ, ದುರುಪಯೋಗ ಸಾಧ್ಯತೆ' ಕಾರಣ ನೀಡಿ ಹೊಸ ನಿಯಮಗಳನ್ನು ತಡೆ ಹಿಡಿದಿದೆ.

ಯುಜಿಸಿ ಕಾಯ್ದೆ ಉಲ್ಲಂಘಿಸಿ ಹಂಗಾಮಿ ಅಧ್ಯಕ್ಷರ ಆಯ್ಕೆ: ವಿವಾದ ಹುಟ್ಟುಹಾಕಿದ ಶಿಕ್ಷಣ ಸಚಿವಾಲಯದ ನಿರ್ಧಾರ
ಉಪಾಧ್ಯಕ್ಷ ಹುದ್ದೆ ಖಾಲಿಯಾದರೆ ಅವರು ಹಂಗಾಮಿ ಮುಖ್ಯಸ್ಥರಾಗಿರುತ್ತಾರೆ ಎಂದು ಯುಜಿಸಿ ಕಾಯ್ದೆ ಹೇಳುತ್ತದೆ.

ರ್ಯಾಗಿಂಗ್ ನಿಯಮ ಉಲ್ಲಂಘನೆ: 18 ವೈದ್ಯಕೀಯ ಕಾಲೇಜುಗಳಿಗೆ ಯುಜಿಸಿ ನೋಟಿಸ್
ಈ ಕಾಲೇಜ್ ಗಳು ರ್ಯಾಗಿಂಗ್ ಪಿಡುಗನ್ನು ತಡೆಯಲು ರ್ಯಾಗಿಂಗ್ ವಿರೋಧಿ ನೀತಿ 2009ರ ಅನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳದಿರುವುದು ಕಂಡುಬಂದಿದೆ.

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದಾರೆ.

ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯದ ಅಧಿಕಾರ ಕಸಿಯಲು ಕೇಂದ್ರ ಯತ್ನ: ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ.

ಹಿಂದಿನ ಕೋರ್ಸ್ ಹೊರತುಪಡಿಸಿ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಯಾವುದೇ ವಿಷಯದಲ್ಲಿ ಪ್ರವೇಶಕ್ಕೆ ಅವಕಾಶ: ಯುಜಿಸಿ
ಈ ನಿಯಮಗಳು ಉನ್ನತ ಶಿಕ್ಷಣ ಸಂಸ್ಥೆಗಳಿಗೆ (HEIs) ದ್ವೈವಾರ್ಷಿಕ ಪ್ರವೇಶಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿಗಳು ವಾರ್ಷಿಕವಾಗಿ ಎರಡು ಬಾರಿ - ಜುಲೈ/ಆಗಸ್ಟ್ ಮತ್ತು ಜನವರಿ/ಫೆಬ್ರವರಿಯಲ್ಲಿ ದಾಖಲಾಗಲು ಅನುವು ಮಾಡಿಕೊಡುತ್ತದೆ.

ಅತಿಥಿ ಉಪನ್ಯಾಸಕರ ನೇಮಕ: UGC ನಿಯಮಾವಳಿ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು.

ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು: ಪದವಿಯನ್ನು 3 ವರ್ಷಕ್ಕೆ ಇಳಿಸಿ ಸರ್ಕಾರ ಆದೇಶ
ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ 2024–25ನೇ ಸಾಲಿನಿಂದ 4 ವರ್ಷಗಳ ಪದವಿಯನ್ನು ರದ್ದು ಮಾಡಿದೆ.

