UGC

UGC ಹೊಸ ಕರಡು ನಿಯಮ: ನಾಲ್ಕು ವರ್ಷಗಳನ್ನು ಪೂರೈಸಿದ ನಂತರವೇ 'ಆನರ್ಸ್' ಪದವಿ
ದೇಶ

UGC ಹೊಸ ಕರಡು ನಿಯಮ: ನಾಲ್ಕು ವರ್ಷಗಳನ್ನು ಪೂರೈಸಿದ ನಂತರವೇ 'ಆನರ್ಸ್' ಪದವಿ

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಸಿದ್ಧಪಡಿಸಿರುವ ಹೊಸ ಕರಡು ಮಾನದಂಡಗಳ ಪ್ರಕಾರ ವಿದ್ಯಾರ್ಥಿಗಳು ಮೂರು ವರ್ಷಗಳ ಬದಲಿಗೆ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ ನಂತರವಷ್ಟೇ ಡಿಗ್ರಿ ಪದವಿ 'ಆನರ್ಸ್' ಬಿರುದನ್ನು ಪಡೆಯಲು ಸಾಧ್ಯವಾಗುತ್ತದೆ.

ಪಿಎಚ್​ಡಿ ಪದವಿ: ಯುಜಿಸಿ ಹೊಸ ನಿಯಮಕ್ಕೆ ವಿರೋಧ
ರಾಜ್ಯ

ಪಿಎಚ್​ಡಿ ಪದವಿ: ಯುಜಿಸಿ ಹೊಸ ನಿಯಮಕ್ಕೆ ವಿರೋಧ

ವಿಶ್ವವಿದ್ಯಾಲಯ ಧನಸಹಾಯ ಆಯೋಗ ಪಿಎಚ್​ಡಿ ಪದವಿಗಳ ಮೇಲೆ ಹೊರಡಿಸಿರುವ ಹೊಸ ನಿಯಮಗಳಿಗೆ ವಿರೋಧಗಳು ವ್ಯಕ್ತವಾಗುತ್ತಿವೆ.

ಡೀಮ್ಡ್ ಯುನಿವರ್ಸಿಟಿ ನಿಯಮಗಳ ಹೊಸ ಕರಡು: ಯುಜಿಸಿ ಪ್ರಕಟ
ದೇಶ

ಡೀಮ್ಡ್ ಯುನಿವರ್ಸಿಟಿ ನಿಯಮಗಳ ಹೊಸ ಕರಡು: ಯುಜಿಸಿ ಪ್ರಕಟ

2020 ರ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯಲ್ಲಿ ಉನ್ನತ ಶಿಕ್ಷಣದ ವಿಶಾಲ ನೀತಿಗಳೊಂದಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಡೀಮ್ಡ್ ಟು ಬಿ ಯುನಿವರ್ಸಿಟಿ ರೆಗ್ಯುಲೇಷನ್ಸ್ 2022 ರ ಹೊಸ, ಮರುರೂಪಿಸಲಾದ ಮತ್ತು ಮಾರ್ಪಡಿಸಿದ ಕರಡನ್ನು ಪ್ರಕಟಿಸಿದೆ.

ಇಂದು ರಾತ್ರಿ 10 ಗಂಟೆಗೆ ಸಿಯುಇಟಿ-ಯುಜಿ ಫಲಿತಾಂಶ ಪ್ರಕಟ: ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್
ದೇಶ

ಇಂದು ರಾತ್ರಿ 10 ಗಂಟೆಗೆ ಸಿಯುಇಟಿ-ಯುಜಿ ಫಲಿತಾಂಶ ಪ್ರಕಟ: ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್

ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಯುಇಟಿ)-ಯುಜಿಯ ಚೊಚ್ಚಲ ಆವೃತ್ತಿಯ ಫಲಿತಾಂಶ ಗುರುವಾರ ರಾತ್ರಿ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ ನೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣ, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: ಯುಜಿಸಿ
ದೇಶ

ಸೆಪ್ಟೆಂಬರ್ ನೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣ, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: ಯುಜಿಸಿ

ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ( ಯುಜಿಸಿ) ಹೊಸ ಮಾರ್ಗಸೂಚಿ ಪ್ರಕಾರ, ದೇಶಾದ್ಯಂತ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜ್ ಗಳಲ್ಲಿ  ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 

24 ವಿವಿಗಳು ನಕಲಿ- ಯುಜಿಸಿ ಘೋಷಣೆ; ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು 
ದೇಶ

24 ವಿವಿಗಳು ನಕಲಿ- ಯುಜಿಸಿ ಘೋಷಣೆ; ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು 

ವಿಶ್ವವಿದ್ಯಾಲಯ ಧನಸಹಾಯ ಆಯೋಗ ದೇಶಾದ್ಯಂತ 24 ವಿವಿಗಳನ್ನು ನಕಲಿ ಎಂದು ಘೋಷಿಸಿದೆ.

ಪ್ರಥಮ ವರ್ಷದ ಯುಜಿ ಮತ್ತು ಪಿಜಿ ತರಗತಿಗಳಿಗೆ ಯುಜಿಸಿ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ
ರಾಜ್ಯ

ಪ್ರಥಮ ವರ್ಷದ ಯುಜಿ ಮತ್ತು ಪಿಜಿ ತರಗತಿಗಳಿಗೆ ಯುಜಿಸಿ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ

ಸಾಂಕ್ರಾಮಿಕ ರೋಗದ ದೃಷ್ಟಿಯಿಂದ 2020-21ರ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೇಳಾಪಟ್ಟಿ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸೋಮವಾರ ಅನುಮೋದಿಸಿದೆ.

ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು:ಯುಜಿಸಿಯ ಸುತ್ತೋಲೆ ಎತ್ತಿಹಿಡಿದ ಸುಪ್ರೀಂ ಕೋರ್ಟ್
ದೇಶ

ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು:ಯುಜಿಸಿಯ ಸುತ್ತೋಲೆ ಎತ್ತಿಹಿಡಿದ ಸುಪ್ರೀಂ ಕೋರ್ಟ್

ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ವಿಶ್ವ ವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ನಿಯಮ ಪ್ರಕಾರ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದ್ದು, ಈ ಮೂಲಕ ಯುಜಿಸಿಯ ಜುಲೈ 6ರ ಸುತ್ತೋಲೆಯನ್ನು ಎತ್ತಿಹಿಡಿದಿದೆ. ರಾಜ್ಯಗಳು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಪರೀಕ್ಷೆಗಳನ್ನು ಮಾಡದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದು ನಿಯಮಕ್ಕೆ ವಿರುದ್ಧ: ಯುಜಿಸಿ
ದೇಶ

ಪರೀಕ್ಷೆಗಳನ್ನು ಮಾಡದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದು ನಿಯಮಕ್ಕೆ ವಿರುದ್ಧ: ಯುಜಿಸಿ

ಜುಲೈ 6ರ ಮಾರ್ಗಸೂಚಿ ಪ್ರಕಾರ, ಸೆಪ್ಟೆಂಬರ್ ಕೊನೆಯ ವೇಳೆಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಬದ್ಧವಾಗಿರಬೇಕು ಎಂದು ಕೇಂದ್ರ ಧನಸಹಾಯ ಆಯೋಗ(ಯುಜಿಸಿ) ಸುಪ್ರೀಂ ಕೋರ್ಟ್ ಗೆ ಹೇಳಿದೆ.