ರಾಜ್ಯಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ: ಅರವಿಂದ ಲಿಂಬಾವಳಿ; ಯಾವ ಭಾಷೆಯೂ ಕೆಟ್ಟದ್ದಲ್ಲ: ಹೆಚ್.ಡಿ. ಕುಮಾರಸ್ವಾಮಿ
ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.