ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಂಗಳವಾರ(ಜೂನ್ 4) ಸಂಜೆ ತಡವಾಗಿ UGNEET-2024 ಫಲಿತಾಂಶ ಪ್ರಕಟಿಸಿದ್ದು, ಅಖಿಲ ಭಾರತ ಮಟ್ಟದಲ್ಲಿ ಮೊದಲ ರ್ಯಾಂಕ್ ಗಳಿಸಿದ 67 ಟಾಪರ್ಗಳಲ್ಲಿ ರಾಜ್ಯದ ಮೂವರು ಇದ್ದಾರೆ.