UI

UI: ಉಪೇಂದ್ರ ನಿರ್ದೇಶನದ ಚಿತ್ರ ನೋಡಿ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ!
ಸಿನಿಮಾ ಸುದ್ದಿ

UI: ಉಪೇಂದ್ರ ನಿರ್ದೇಶನದ ಚಿತ್ರ ನೋಡಿ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ!

ಉಪೇಂದ್ರ ನಿರ್ದೇಶಿಸಿ ನಟಿಸಿರುವ UI ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಕನ್ನಡ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್‌ಗಳೇ ಉಪೇಂದ್ರ ಅವರನ್ನು ಶ್ಲಾಘಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ಸೂಚಿಸಿದ್ದಾರೆ.

ಉಪೇಂದ್ರ ನಟನೆಯ ಬಹುನಿರೀಕ್ಷಿತ ಚಿತ್ರ ನಾಳೆ ತೆರೆಗೆ: 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ UI ಅಬ್ಬರ
ಸಿನಿಮಾ ಸುದ್ದಿ

ಉಪೇಂದ್ರ ನಟನೆಯ ಬಹುನಿರೀಕ್ಷಿತ ಚಿತ್ರ ನಾಳೆ ತೆರೆಗೆ: 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ UI ಅಬ್ಬರ

ಚಿತ್ರದ ಸಹ ನಿರ್ಮಾಪಕ ನವೀನ್ ಮನೋಹರ್ ಅವರು, ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ. ಚಿತ್ರದ ಮೊದಲ ಪ್ರದರ್ಶನವು ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ.

UI ಟ್ರೇಲರ್'ಗೆ ಅಮೀರ್ ಖಾನ್ ಮೆಚ್ಚುಗೆ: ನಾನು ಉಪೇಂದ್ರ ಫ್ಯಾನ್ ಎಂದ ಬಾಲಿವುಡ್ ಮಿ.ಪರ್ಫೆಕ್ಟ್
ಸಿನಿಮಾ ಸುದ್ದಿ

UI ಟ್ರೇಲರ್'ಗೆ ಅಮೀರ್ ಖಾನ್ ಮೆಚ್ಚುಗೆ: ನಾನು ಉಪೇಂದ್ರ ಫ್ಯಾನ್ ಎಂದ ಬಾಲಿವುಡ್ ಮಿ.ಪರ್ಫೆಕ್ಟ್

ನಾನು ಅಭಿಮಾನಿಯಾಗಿರುವ ಪ್ರತಿಭಾವಂತರೊಬ್ಬರ ಸಿನಿಮಾ ಡಿ.20ಕ್ಕೆ ಬಿಡುಗಡೆಯಾಗುತ್ತಿದೆ. ಟ್ರೇಲರ್ ಮೈ ನವಿರೇಳಿಸುವಂತಿದೆ. ಟ್ರೈಲರ್ ನೋಡಿ ನಾನು ಥ್ರಿಲ್ ಆದೆ. ಆ ಪ್ರತಿಭಾವಂತ ಮತ್ಯಾರೂ ಅಲ್ಲ. ನನ್ನ ಗೆಳೆಯ ಉಪೇಂದ್ರ.

ಇದು ಟ್ರೇಲರ್ ಅಲ್ಲ, ವಾರ್ನರ್: ಉಪ್ಪಿ ಹೀಗೆ ಹೇಳಿದ್ದೇಕೆ?
ಸಿನಿಮಾ ಸುದ್ದಿ

ಇದು ಟ್ರೇಲರ್ ಅಲ್ಲ, ವಾರ್ನರ್: ಉಪ್ಪಿ ಹೀಗೆ ಹೇಳಿದ್ದೇಕೆ?

ಈಗಾಗಲೇ ಟೀಸರ್‌ ಹಾಗೂ ಹಾಡಿನ ಮೂಲಕ ಮೋಡಿ ಮಾಡಿರುವ ಚಿತ್ರ, ಇದೀಗ ‘ವಾರ್ನರ್‌’ ಎಂಬ ವಿಡಿಯೋ ರಿಲೀಸ್‌ ಮಾಡಿ ಕುತೂಹಲ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಮ್ಯಾಕ್ಸ್ vs ಯುಐ: ಉಪೇಂದ್ರ 'ಸ್ಟಾರ್ ಡಂ' ಬಗ್ಗೆ ಯಾವುದೇ ಸಂದೇಹವಿಲ್ಲ; ಅವರಿಗೆ ಇಲ್ಲದ ತಲೆನೋವು ನಿಮಗ್ಯಾಕೆ?- ಸುದೀಪ್
ಸಿನಿಮಾ ಸುದ್ದಿ

ಮ್ಯಾಕ್ಸ್ vs ಯುಐ: ಉಪೇಂದ್ರ 'ಸ್ಟಾರ್ ಡಂ' ಬಗ್ಗೆ ಯಾವುದೇ ಸಂದೇಹವಿಲ್ಲ; ಅವರಿಗೆ ಇಲ್ಲದ ತಲೆನೋವು ನಿಮಗ್ಯಾಕೆ?- ಸುದೀಪ್

ಡಿಸೆಂಬರ್​ 20ರಂದು ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ರಿಲೀಸ್​ ಆಗುತ್ತಿದ್ದು, ಡಿ.25ರಂದು ಮ್ಯಾಕ್ಸ್ ಚಿತ್ರ ಬಿಡುಗಡೆಯಾಗುತ್ತಿದೆ. ಎರಡು ಚಿತ್ರಗಳು ಸ್ಟಾರ್ ನಟರ ಚಿತ್ರಗಳಾಗಿದ್ದು, ಎರಡೂ ಚಿತ್ರಗಳ ಬಿಡುಗಡೆ ದಿನಾಂಕಗಳ ನಡುವಿನ ಅಂತರ ಬಹಳ ಕಡಿಮೆಯಿದೆ.

ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ: 'ಯುಐ'ನಲ್ಲಿ 2040ರ ಕರಾಳ ಲೋಕ ಅನಾವರಣ
ಸಿನಿಮಾ ಸುದ್ದಿ

ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ: 'ಯುಐ'ನಲ್ಲಿ 2040ರ ಕರಾಳ ಲೋಕ ಅನಾವರಣ

'ಟೀಸರ್‌ ಅಥವಾ ಟ್ರೇಲರ್‌ ಅಲ್ಲ. ವಾರ್ನರ್‌ (ಎಚ್ಚರಿಕೆ ನೀಡುವವ)' ಎಂದು ಈ ಮೊದಲೇ ಚಿತ್ರತಂಡ ಹೇಳಿತ್ತು. ಅದರಂತೆ ಸೋಮವಾರ ವಾರ್ನರ್ (ಟ್ರೇಲರ್) ಬಿಡುಗಡೆಯಾಗಿದೆ.

ಉಪೇಂದ್ರ ನಿರ್ದೇಶನದ 'ಯುಐ' ಕರ್ನಾಟಕ ವಿತರಣೆ ಹಕ್ಕು ಕೆವಿಎನ್ ಪ್ರೊಡಕ್ಷನ್ಸ್ ಪಾಲು!
ಸಿನಿಮಾ ಸುದ್ದಿ

ಉಪೇಂದ್ರ ನಿರ್ದೇಶನದ 'ಯುಐ' ಕರ್ನಾಟಕ ವಿತರಣೆ ಹಕ್ಕು ಕೆವಿಎನ್ ಪ್ರೊಡಕ್ಷನ್ಸ್ ಪಾಲು!

ಚಿತ್ರದ ಇತರೆ ಭಾಷೆಯ ಹಂಚಿಕೆ ಹಕ್ಕುಗಳು ಈಗಾಗ್ಲೇ ಬಹುಕೋಟಿಗೆ ಸೇಲ್ ಆಗಿದೆ, ಮಲಯಾಳಂ ಹಂಚಿಕೆ ಹಕ್ಕನ್ನ ಸಿ.ಜೆ ರಾಯ್ ಪಡೆದುಕೊಂಡ್ರೆ, ತಮಿಳಿನಲ್ಲಿ ಎ.ಪಿ ಇಂಟರ್‌ನ್ಯಾಷನಲ್‌ ಫಿಲಮ್ಸ್‌ ಶನ್ ಹಂಚಿಕೆಯನ್ನ ತಮ್ಮದಾಗಿಸಿಕೊಂಡಿದೆ.

ಉಪೇಂದ್ರ ನಿರ್ದೇಶನದ 'UI' ಸಿನಿಮಾ ರಿಲೀಸ್ ಡೇಟ್ ಅನೌನ್ಸ್!
ಸಿನಿಮಾ ಸುದ್ದಿ

ಉಪೇಂದ್ರ ನಿರ್ದೇಶನದ 'UI' ಸಿನಿಮಾ ರಿಲೀಸ್ ಡೇಟ್ ಅನೌನ್ಸ್!

ಈಗಾಗಲೇ ಇದರ ವಿಎಫ್‌ಎಕ್ಸ್‌, ಪೋಸ್ಟ್‌ ಪ್ರೊಡಕ್ಷನ್‌, ಸಂಗೀತದ ಕೆಲಸಗಳೆಲ್ಲ ಪೂರ್ಣಗೊಂಡಿದ್ದು, ಕೊನೆಯ ಹಂತದ ಕೆಲವು ಕೆಲಸಗಳು ನಡೆಯುತ್ತಿವೆ. ಈ ಹಿಂದೆ ಈ ಸಿನಿಮಾ ಅಕ್ಟೋಬರ್‌ನಲ್ಲಿ ತೆರೆ ಕಾಣಲಿದೆ ಎನ್ನಲಾಗಿತ್ತು.

ಟ್ರೋಲ್‌ಗಳು ಮತ್ತು ರೀಲ್‌ಗಳು ಇಂದು ತ್ವರಿತ ಮನರಂಜನೆಯ ಸಾಧನವಾಗಿವೆ: ರೀಷ್ಮಾ ನಾಣಯ್ಯ
ಸಿನಿಮಾ ಸುದ್ದಿ

ಟ್ರೋಲ್‌ಗಳು ಮತ್ತು ರೀಲ್‌ಗಳು ಇಂದು ತ್ವರಿತ ಮನರಂಜನೆಯ ಸಾಧನವಾಗಿವೆ: ರೀಷ್ಮಾ ನಾಣಯ್ಯ

ಉಪೇಂದ್ರ ನಿರ್ದೇಶನದ ಯುಐ ಸಿನಿಮಾದ ಟ್ರೋಲಾಗತ್ತೆ ಹಾಡು ಬಿಡುಗಡೆಯಾಗಿದ್ದು, ನಟಿ ರೀಷ್ಮಾ ನಾಣಯ್ಯ ಸಾಕಷ್ಟು ಮೆಚ್ಚುಗೆ ಗಳಿಸಿದ್ದಾರೆ. ಉಪೇಂದ್ರ ಅವರು ತಮ್ಮನ್ನು ಚಿತ್ರಕ್ಕೆ ಆಯ್ಕೆ ಮಾಡಿದಾಗ, ಅವರು ಮುಗ್ಧರಾಗಿರಬೇಕು ಆದರೆ ಕ್ರಿಯಾಶೀಲವಾಗಿರಬೇಕು, ಉತ್ಸಾಹಭರಿತ ಮತ್ತು ಎನರ್ಜಿಯನ್ನು ಹೊಂದಿರಬೇಕು ಎಂಬುದನ್ನು ಬಯಸಿದ್ದರು ಎಂಬುದನ್ನು ಹೇಳುತ್ತಾರೆ ರೀಷ್ಮಾ.