ಸಿನಿಮಾ ಸುದ್ದಿರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ 'ಯುಐ' ಚಿತದಲ್ಲಿ ನಟಿ ಸನ್ನಿ ಲಿಯೋನ್?
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸುತ್ತಿರುವ ‘ಯುಐ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೇ ನಡೆಯುತ್ತಿದ್ದು, ಅನೇಕ ತಾರಾಗಣ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ, ಯಾವುದೇ ಪಾತ್ರವರ್ಗದ ಕುರಿತು ನಿರ್ಮಾಪಕರು ಮಾಹಿತಿ ಹೊರಬಿಟ್ಟಿಲ್ಲ.