UIDAI

ಕೇವಲ ಒಂದೇ ಟ್ವೀಟ್ ಮೂಲಕ ಆಧಾರ್ ನವೀಕರಿಸಿಕೊಳ್ಳೋದು ಹೇಗೆ? ಇಲ್ಲಿದೆ ವಿವರ
ಗ್ರಾಹಕರು ಇನ್ನು ಆಧಾರ್ ಕಾರ್ಡ್ ನಲ್ಲಿನ ಹೆಸರು, ಮಾಹಿತಿ ನವೀಕರಣಕ್ಕೆ ಕೇವಲ ಒಂದು ಟ್ವೀಟ್ ಮಾಡಿದರೆ ಸಾಕು! ಹೌದು ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್ ಬಳಕೆದಾರರ ಅನುಕೂಲಕ್ಕಾಗಿ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಪ್ರಾರಂಭಿಸಿದೆ

ಅನಿವಾಸಿಗಳಿಗೆ ಆಧಾರ್ ಕಾರ್ಡ್: 182 ದಿನಗಳ ಕಾಯುವಿಕೆ ಇನ್ನಿಲ್ಲ!
ಅಧಿಕೃತ ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಯಾವುದೇ ಅನಿವಾಸಿ ಭಾರತೀಯರು (ಎನ್‌ಆರ್‌ಐ) ಅವರು ಭಾರತಕ್ಕೆ ಆಗಮಿಸಿದ 182 ದಿನ ಕಾಯದೆಯೂ ಆಧಾರ್‌ಗೆ ಅರ್ಜಿ ಸಲ್ಲಿಸಬಹುದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿದೆ.

ಆಧಾರ್ ಸುಗ್ರೀವಾಜ್ಞೆಯ ವಿರುದ್ಧ ಮನವಿ ಆಲಿಸಿದ ಸುಪ್ರೀಂನಿಂದ ಯುಐಡಿಎಐಗೆ ನೋಟೀಸ್
ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಸುಗ್ರೀವಾಜ್ಞೆ 2019 ಯಲ್ಲಿರುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮನವಿಯನ್ನು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಕೇಂದ್ರದಿಂದ ಪ್ರತಿಕ್ರಿಯೆ ಕೋರಿದೆ.

ಆಧಾರ್ ಬಳಸಿ ಮೃತದೇಹ ಪತ್ತೆ ಹಚ್ಚಲು ತಾಂತ್ರಿಕವಾಗಿ, ಕಾನೂನಾತ್ಮಕವಾಗಿ ಸಾಧ್ಯವಿಲ್ಲ: ಯುಐಡಿಎಐ
ಕಾನೂನಾತ್ಮಕವಾಗಿ ಮತ್ತು ತಾಂತ್ರಿಕವಾಗಿ ಆಧಾರ್ ಬಯೋಮೆಟ್ರಿಕ್ ಅನ್ನು ಬಳಸಿ ಮೃತ ವ್ಯಕ್ತಿಗಳನ್ನು ಗುರುತಿಸಲು ಸಾಧ್ಯವಿಲ್ಲ ಎಂದು ಭಾರತೀಯ....

ಮಕ್ಕಳ ಪ್ರವೇಶಕ್ಕೆ ಆಧಾರ್ ಕಡ್ಡಾಯಗೊಳಿಸಬೇಡಿ: ಶಾಲೆಗಳಿಗೆ ಯುಐಡಿಎ ಎಚ್ಚರಿಕೆ
ಮಕ್ಕಳನ್ನು ಶಾಲೆಗೆ ಸೇರಿಸಲು ಆಧಾರ್ ಕಡ್ಡಾಯಗೊಳಿಸಬೇಡಿ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ...

ನೇರ ಹಣ ವರ್ಗಾವಣೆಗೆ ಆಧಾರ್ ಇ-ಕೆವೈಸಿ ಬಳಸಿ: ಬ್ಯಾಂಕ್ ಗಳಿಗೆ ಯುಐಡಿಎಐ ಸ್ಪಷ್ಟನೆ
ಸರ್ಕಾರದ ಸಬ್ಸಿಡಿ ಮತ್ತು ಇತರೆ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು....

ಆಧಾರ್ ಇಕೆವೈಸಿ ಹೇಗೆ ನಿಲ್ಲಿಸುವಿರಿ? 15 ದಿನಗಳಲ್ಲಿ ತಿಳಿಸಿ, ಟೆಲಿಕಾಂ ಸಂಸ್ಥೆಗಳಿಗೆ ಯುಐಡಿಎಐ
ಸುಪ್ರೀಂ ಕೋರ್ಟ್ ಆಧಾರ್ ಕುರಿತು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಯುಐಡಿಎಐ ದೇಶದ ಟೆಲಿಕಾಂ ಸಂಸ್ಥೆಗಳು ಪಡೆಯುವ ಆಧಾರ್ ದಾಖಲಾತಿ ವಿವರವನ್ನು ಯಾವ ಬಗೆಯಲ್ಲಿ ನಿಲ್ಲಿಸುತ್ತೀರಿ?

ಆಧಾರ್ ನಿಂದ ಖಾಸಗಿತನ ಉಲ್ಲಂಘನೆ ಆಗಲ್ಲ : ಸುಪ್ರೀಂ ತೀರ್ಪಿಗೆ ಯುಐಡಿಎಐ ಸ್ವಾಗತ
ಆಧಾರ್ ಗೆ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದ ಸುಪ್ರಿಂ ಕೋರ್ಟ್ ತೀರ್ಪನ್ನು ಗೆಲುವೆಂದು ಯುಐಡಿಎಐ ಸಿಇಓ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.

ಆಧಾರ್ ಇಲ್ಲದ ಮಕ್ಕಳ ಪ್ರವೇಶಕ್ಕೆ ಶಾಲೆಗಳು ನಿರಾಕರಿಸುವಂತಿಲ್ಲ: ಯುಐಡಿಎಐ
ಆಧಾರ್ ಕಾರ್ಡ್ ಇಲ್ಲದ ಮಕ್ಕಳ ಪ್ರವೇಶವನ್ನು ಶಾಲೆಗಳು ನಿರಾಕರಿಸುವಂತಿಲ್ಲ ಎಂದು ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಹೇಳಿದೆ...

