ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆಯ ಬಾಲಕನ ಅಪಹರಣ ಪ್ರಕರಣ ಸುಖಾಂತ ಕಂಡಿದೆ. ಎಂಟು ವರ್ಷದ ಬಾಲಕ ಅನುಭವ್ ಅಪಹರಣ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.