ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ಪ್ರತಿ ಎಲ್ಪಿಜಿ ಸಿಲಿಂಡರ್ ಗೆ ನೀಡುತ್ತಿದ್ದ 300 ರೂ. ಸಬ್ಸಿಡಿಯನ್ನು ಮುಂದಿನ ಆರ್ಥಿಕ ವರ್ಷದವರೆಗೆ ವಿಸ್ತರಿಸುವುದಾಗಿ ಗುರುವಾರ ಪ್ರಕಟಿಸಿದೆ.