ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಉಜ್ವಲಾ ಯೋಜನೆಯಡಿ 10 ಕೋಟಿ ಮನೆಗಳಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.