ರಾಜ್ಯಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!
ಕೆಲ ವರ್ಷಗಳ ಹಿಂದೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ನಡೆಸಿದ ಅಧ್ಯಯನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 339ಕ್ಕೂ ಹೆಚ್ಚು ಮಣ್ಣಿನ ಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ವರದಿ ಸರ್ಕಾರದ ಬಳಿ ಇದ್ದರೂ, ಇದೂವರೆಗೆ ಯಾವುದೇ ಸಮಗ್ರ ಕಾರ್ಯಯೋಜನೆ ರೂಪಿಸಿರಲಿಲ್ಲ.