ರಾಜ್ಯಬೆಂಗಳೂರು ಸುತ್ತಾಡಿದ ಬ್ರಿಟನ್ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ: ಸರಳತೆಗೆ ವ್ಯಾಪಕ ಮೆಚ್ಚುಗೆ, ಭದ್ರತೆ ಬಗ್ಗೆ ನೆಟ್ಟಿಗರ ಕಳವಳ
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ, ಬ್ರಿಟನ್ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ಪುಸ್ಕತ ಮೇಳವೊಂದರಲ್ಲಿ ಸಾಮಾನ್ಯ ಮಹಿಳೆಯಂತೆ ಪುಸ್ತಕಗಳ ಹುಡುಕಾಟ ನಡೆಸಿದ್ದಕ್ಕೆ ವ್ಯಾಪಕ ಮೆಚ್ಚುಗೆಗಳು ವ್ಯಕ್ತವಾಗಿದ್ದವು...